ರಾಜ್ಯಲೋಕೋಪಯೋಗಿ ಇಲಾಖೆಯಲ್ಲಿ 'ಲಂಚ'; ವಿದೇಶಿ ಷೇರು ಹೂಡಿಕೆ ಇತ್ಯಾದಿ; ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಕ್ಕಿದ್ದೇನು? EDಯಿಂದ ಅಧಿಕೃತ ಹೇಳಿಕೆ
ಲೋಕೋಪಯೋಗಿ ಇಲಾಖೆಯಿಂದ ಟೆಂಡರ್ ಪಡೆಯುವ ಸಲುವಾಗಿ ಈ ಕಂಪನಿಯು "ಭಾರಿ ಪ್ರಮಾಣದಲ್ಲಿ ಲಂಚ" ನೀಡಿದೆ ಮತ್ತು ಆ ಹಣವನ್ನು ವಿದೇಶಿ ಆಸ್ತಿಗಳನ್ನು ಖರೀದಿಸಲು ಬಳಸಲಾಗಿದೆ ಎಂದು ಇಡಿ ಆರೋಪಿಸಿದೆ.