ರಾಜ್ಯಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನದ ಟರ್ಮಿನಲ್-2 ನಲ್ಲಿ ಚಿನ್ನ, ವಿದೇಶಿ ಸಿಗರೇಟ್ ವಶ
ಇತ್ತೀಚಿಗಷ್ಟೇ ಉದ್ಘಾಟನೆಯಾದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ -2 ನಲ್ಲಿ ಬುಧವಾರ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಚಿನ್ನ, ಸಿಗರೇಟ್ ಮತ್ತು ನಿಷೇಧಿತ ಸೌಂದರ್ಯವರ್ಧಕಗಳನ್ನು ವಶಪಡಿಸಿಕೊಂಡಿದ್ದಾರೆ.