ವಿದೇಶಿಗರ ಬಂಧನ

ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಜಾಲ: 14 ವಿದೇಶಿಯರು ಸೇರಿ 19 ಜನರ ಬಂಧನ, 7.7 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ!
ರಾಜ್ಯ

ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಜಾಲ: 14 ವಿದೇಶಿಯರು ಸೇರಿ 19 ಜನರ ಬಂಧನ, 7.7 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ!

ನಗರದ ವಿವಿಧ ಭಾಗಗಳಲ್ಲಿ ನಡೆದ ಸಂಘಟಿತ ದಾಳಿಯ ನಂತರ, 2.804 ಕೆಜಿ ನಿಷೇಧಿತ ಎಂಡಿಎಂಎ ಮಾದಕ ವಸ್ತು ಮತ್ತು 2.1 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗುಜರಾತ್ ಕರಾವಳಿಯಲ್ಲಿ ದಾಖಲೆ ಪ್ರಮಾಣದ 3,300 ಕೆ.ಜಿ ಮಾದಕವಸ್ತು ವಶ: ಐವರು ವಿದೇಶಿಗರ ಬಂಧನ
ದೇಶ

ಗುಜರಾತ್ ಕರಾವಳಿಯಲ್ಲಿ ದಾಖಲೆ ಪ್ರಮಾಣದ 3,300 ಕೆ.ಜಿ ಮಾದಕವಸ್ತು ವಶ: ಐವರು ವಿದೇಶಿಗರ ಬಂಧನ

ಗುಜರಾತ್ ಕರಾವಳಿಯಲ್ಲಿ ದಾಖಲೆ ಪ್ರಮಾಣದ 3,300 ಕೆಜಿ ನಿಷೇಧಿತ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇರಾನ್ ದೋಣಿಯಲ್ಲಿದ್ದ ಐವರು ವಿದೇಶಿಗರನ್ನು ಬಂಧಿಸಲಾಗಿದೆ ಎಂದು ಎನ್‌ಸಿಬಿ ಬುಧವಾರ ತಿಳಿಸಿದೆ.

ಅಸ್ಸಾಂನಲ್ಲಿ ವಿದೇಶಿಗರ ಬಂಧನ: ಸರ್ಕಾರದ ಅಫಿಡವಿಟ್ ಗೆ ಸುಪ್ರೀಂ ಅಸಮಾಧಾನ
ದೇಶ

ಅಸ್ಸಾಂನಲ್ಲಿ ವಿದೇಶಿಗರ ಬಂಧನ: ಸರ್ಕಾರದ ಅಫಿಡವಿಟ್ ಗೆ ಸುಪ್ರೀಂ ಅಸಮಾಧಾನ

ಅಸ್ಸಾಂನಲ್ಲಿ ವಿದೇಶೀಯರ ಬಂಧನ ಪ್ರಕರಣದಲ್ಲಿ ಸರ್ಕಾರದ ನಿಷ್ಕ್ರಿಯತೆ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.