ವಿದೇಶಿಗರು

ವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ನಿಮ್ಮ ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು, ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!
ಇ-ಸಿಗರೇಟ್ ಹಾಗೂ ವೇಪರೈಸರ್‌ಗಳ ವಿಚಾರದಲ್ಲೂ ಇದೇ ಎಚ್ಚರಿಕೆ ಅಗತ್ಯ. ಸಿಂಗಾಪುರದಲ್ಲಿ ಎಲೆಕ್ಟ್ರಾನಿಕ್ ಸಿಗರೇಟ್ ಮತ್ತು ವೇಪರೈಸರ್‌ಗಳನ್ನು ನಿಷೇಧಿತ ತಂಬಾಕು ಉತ್ಪನ್ನಗಳಾಗಿ ಪರಿಗಣಿಸಲಾಗುತ್ತದೆ.

ಬೆಂಗಳೂರಿನಲ್ಲಿ NCB ಭರ್ಜರಿ ಕಾರ್ಯಾಚರಣೆ: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಐವರು ವಿದೇಶಿಗರು ವಶಕ್ಕೆ; ಗಡಿಪಾರಿಗೆ ಕ್ರಮ..!
ಈ ವರ್ಷದ ಆರಂಭದಲ್ಲಿ ಎನ್‌ಸಿಬಿ ಬೆಂಗಳೂರು ಘಟಕವು ಇದೇ ರೀತಿಯಾಗಿ ಎಂಟು ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಿತ್ತು. ಅವರಲ್ಲಿ ಏಳು ಮಂದಿ ಆಫ್ರಿಕಾ ಮೂಲದವರು ಹಾಗೂ ಒಬ್ಬ ಯೆಮೆನ್ ಪ್ರಜೆ ಆಗಿದ್ದರು.

ಕಾಂಗ್ರೆಸ್ ಸ್ಥಾಪಿಸಿದ್ದು ವಿದೇಶಿಗರು, RSS ಸ್ಥಾಪಿಸಿದ್ದು ಭಾರತೀಯರು; ಸಮಾಜ ಸೇವೆಯಿಂದ ಬೆಳೆದ ಸಂಘಟನೆಗೆ ಮಾನ್ಯತೆ ಬೇಕಿಲ್ಲ: ಸಂಸದ ಬೊಮ್ಮಾಯಿ
ದೇಶದಲ್ಲಿ ನೋಂದಾಯಿತ ಮತ್ತು ನೋಂದಣಿಯಾಗದ ಅನೇಕ ಸಂಘಟನೆಗಳಿವೆ. ಆರ್‌ಎಸ್‌ಎಸ್‌ಗೆ ಸುದೀರ್ಘ ಇತಿಹಾಸವಿದ್ದು, ಇದು ವಿಶ್ವದ ಅತಿದೊಡ್ಡ ಸ್ವಯಂಸೇವಾ ಸಂಘಟನೆಗಳಲ್ಲಿ ಒಂದಾಗಿದೆ. ಸಮಾಜ ಸೇವೆಯಲ್ಲಿ ಮಹತ್ವದ ಕೊಡುಗೆ ನೀಡಿರುವ ಕಾರಣವೇ ಕೆಲವರು ಈ ಸಂಘಟನೆಯನ್ನು ಗುರಿಯಾಗಿಸಿಕೊಂಡು ಟೀಕಿಸುತ್ತಿದ್ದಾರೆ.

ಹೀಗೂ ಉಂಟೆ! ತಮಿಳುನಾಡು ಚುನಾವಣೆಯಲ್ಲಿ ವಿದೇಶಿಗರಿಂದ ಮತ ಚಲಾವಣೆ; 10 ಜನರ ಬಂಧನ; ತನಿಖೆಗೆ ಆದೇಶ
ಮತದಾನ ಪ್ರಕ್ರಿಯೆ ಆರಂಭವಾದ ಸ್ವಲ್ಪ ಸಮಯದ ನಂತರ ವಿಮಾನ ಹತ್ತಲು ಯತ್ನಿಸುತ್ತಿದ್ದ ಹತ್ತು ವಿದೇಶಿ ಪ್ರಜೆಗಳನ್ನು ಬಂಧಿಸಿ, ಪೊಲೀಸರು ವರದಿ ಸಲ್ಲಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

₹9 ಕೋಟಿ ಮೌಲ್ಯದ ಡ್ರಗ್ಸ್ ವಶ; ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ವಿದೇಶಿಯರು ಸೇರಿ ಏಳು ಜನರ ಬಂಧನ
ಬೆಂಗಳೂರು ಪೊಲೀಸರ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಾದಕವಸ್ತು ವಿರೋಧಿ ವಿಭಾಗವು ಕಳೆದ 10 ದಿನಗಳಲ್ಲಿ 7 ಜನರನ್ನು ಬಂಧಿಸಿದೆ ಎಂದು ಪೊಲೀಸರು ಹೇಳಿದರು.

ದೇವನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ ಆರೋಪ; ಮೂವರು ವಿದೇಶಿಯರ ಬಂಧನ
ಆರೋಪಿಗಳು 2024ರಲ್ಲಿ ಶ್ರೀಲಂಕಾದ ಜಾಫ್ನಾದಿಂದ ತಮಿಳುನಾಡಿನ ರಾಮೇಶ್ವರಂಗೆ ಪಾಸ್‌ಪೋರ್ಟ್ ಅಥವಾ ವೀಸಾ ಇಲ್ಲದೆ ದೋಣಿಯಲ್ಲಿ ಪ್ರಯಾಣಿಸಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದರು.

ಮೈಸೂರಿನಲ್ಲಿ ವಿದೇಶಿಗರಿಂದ ಅಕ್ರಮವಾಗಿ ಹಣ ಸಂಪಾದನೆ: ಸ್ಥಳೀಯರ ಆರೋಪ
ವಿದ್ಯಾರ್ಥಿ ವೀಸಾ ಅಥವಾ ಪ್ರವಾಸಿ ವೀಸಾದಲ್ಲಿ ಭಾರತಕ್ಕೆ ಭೇಟಿ ನೀಡುವ ವಿದೇಶಿಗರು ಇಲ್ಲಿ ಕೆಲಸ ಮಾಡದಂತೆ ಅಥವಾ ಹಣ ಸಂಪಾದಿಸದಂತೆ ಕಠಿಣ ಕಾನೂನುಗಳು ಇವೆ. ಆದರೂ ಮೈಸೂರಿನಲ್ಲಿ ವಿದೇಶಿಗರ ದೊಡ್ಡ 'ಅಕ್ರಮ' ಮಾರುಕಟ್ಟೆ ಕಾರ್ಯನಿರ್ವಹಿಸುತ್ತಿದೆ.

ಬೆಂಗಳೂರು: 5.4 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ; ವಿದೇಶಿಗರು ಸೇರಿ 10 ಡ್ರಗ್ ಪೆಡ್ಲರ್‌ಗಳ ಬಂಧನ!
ಡ್ರಗ್ ಪೆಡ್ಲಿಂಗ್ ವಿರುದ್ಧದ ಕಾರ್ಯಾಚರಣೆಯಲ್ಲಿ, ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು ಕಳೆದ 15 ದಿನಗಳಲ್ಲಿ ಎಂಟು ವಿದೇಶಿ ಪ್ರಜೆಗಳು ಸೇರಿದಂತೆ 10 ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. 5.4 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಆಯುಷ್ ಚಿಕಿತ್ಸೆಗಾಗಿ ಹೊಸ ವೀಸಾ ಪರಿಚಯಿಸಿದ ಭಾರತ
ಆಯುಷ್ ಮತ್ತು ಇತರ ಭಾರತೀಯ ವೈದ್ಯಕೀಯ ವ್ಯವಸ್ಥೆಗಳ ಅಡಿಯಲ್ಲಿ ಚಿಕಿತ್ಸೆಗಾಗಿ ಭಾರತಕ್ಕೆ ಬರುವ ವಿದೇಶಿ ಪ್ರಜೆಗಳಿಗೆ ಆಯುಷ್ ವೀಸಾ ಎಂಬ ಹೊಸ ವರ್ಗ ರಚಿಸಿ ಕೇಂದ್ರ ಗೃಹ ಸಚಿವಾಲಯ ಬುಧವಾರ ಅಧಿಸೂಚನೆ ಹೊರಡಿಸಿದೆ.

