ದೇಶVoter ID, PAN.. ಪೌರತ್ವ ಸಾಬೀತಿಗೆ ಸಲ್ಲಿಸಿದ್ದ 16 ದಾಖಲೆಗಳನ್ನೂ ತಿರಸ್ಕರಿಸಿದ ಹೈಕೋರ್ಟ್: ನ್ಯಾಯಾಧೀಶರು ಹೇಳಿದ್ದೇನು?
ಅಮೀನುಲ್ ಹೋಕ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ್ದು, 2019ರ ಫೆಬ್ರವರಿ 28ರಂದು ಗೌಹಾಟಿ ವಿದೇಶಿಯರ ನ್ಯಾಯಮಂಡಳಿ ಅವರನ್ನು ವಿದೇಶಿಯೆಂದು ಘೋಷಿಸಿದ್ದ ಆದೇಶವನ್ನು ಅವರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು.