ಕ್ರಿಕೆಟ್ಬೇರೊಬ್ಬ ಮಹಿಳೆ ಜೊತೆ ಹಾಸಿಗೆಯಲ್ಲಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಆರೋಪ: ನಟನ ವಿರುದ್ಧ 10 ಕೋಟಿ ರೂ ಮಾನನಷ್ಟ ಮೊಕದ್ದಮೆ ಹೂಡಿದ ಪಲಾಶ್
ಕೆಲವು ದಿನಗಳ ಹಿಂದಷ್ಟೇ ಸಾಂಗ್ಲಿ ಜಿಲ್ಲಾ ಪೊಲೀಸರನ್ನು ಸಂಪರ್ಕಿಸಿದ್ದ ಮಾನೆ, ಗಾಯಕ ಪಲಾಶ್ ಅವರಿಂದ ರೂ.40 ಲಕ್ಷ ವಂಚನೆಗೊಳಗಾಗಿರುವುದಾಗಿ ಆರೋಪಿಸಿ ದೂರು ದಾಖಲಿಸಿದ್ದರು. ಈ ಕುರಿತು ಪೊಲೀಸರೇ ಮಾಹಿತಿ ನೀಡಿದ್ದರು.