ವಿದ್ಯಾರಾಣಿ

ಡಿ.ಕೆ ಶಿವಕುಮಾರ್ ಭೇಟಿಯಾದ ವೀರಪ್ಪನ್ ಪುತ್ರಿ ವಿದ್ಯಾರಾಣಿ!
ಶಿವಕುಮಾರ್ ರೆಸಾರ್ಟ್ಗೆ ಭೇಟಿ ನೀಡುತ್ತಿದ್ದಾರೆಂದು ತಿಳಿದ ವಿದ್ಯಾರಾಣಿ, ತಮ್ಮ ಬೆಂಬಲಿಗರೊಂದಿಗೆ ಅಲ್ಲಿ ಕಾಯುತ್ತಿದ್ದರು.

ಬಿಜೆಪಿ ಸೇರ್ಪಡೆಗೊಂಡ ಕಾಡುಗಳ್ಳ ವೀರಪ್ಪನ್ ಪುತ್ರಿ ವಿದ್ಯಾರಾಣಿ
ಕುಖ್ಯಾತ ಕಾಡುಗಳ್ಳ ವೀರಪ್ಪನ್ ಪುತ್ರಿ ವಿದ್ಯಾ ರಾಣಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.ಆಕೆಯ ಜೊತೆ ಇನ್ನೂ ಸಾವಿರ ಜನರ ಪಿಎಂಕೆ ಸೇರಿದಂತೆ ಹಲವು ಪಕ್ಷಗಳಿಂದ ನಿನ್ನೆ ಕೃಷ್ಣಗಿರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಅವರ ಸಮ್ಮುಖದಲ್ಲಿ ಕೇಸರಿ ಪಕ್ಷಕ್ಕೆ ಸೇರ್ಪಡೆಯಾದರು.

