ರಾಜ್ಯಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ: ಸಿದ್ದರಾಮಯ್ಯಗೆ ವಿದ್ಯಾರ್ಥಿ ಒಕ್ಕೂಟ ಪತ್ರ
ಬೆಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, 2019ರ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ನೋಂದಣಿ ಫಲಕಗಳನ್ನು (ಎಚ್ಎಸ್ಆರ್ಪಿ) ಅಳವಡಿಕೆಯಲ್ಲಿ 'ಏಕಸ್ವಾಮ್ಯ'ವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿದೆ.