ಹೈದರಾಬಾದ್ ನ ಖಾಸಗಿ ಎಂಜಿನಿಯರಿಂಗ್ ಕಾಲೇಜೊಂದರಲ್ಲಿ ಗುಂಪು ಘರ್ಷಣೆಯಾಗಿದ್ದು, ಘರ್ಷಣೆಯಲ್ಲಿ 15 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ...