ರಾಜ್ಯನಕಲಿ ಅಂಗವಿಕಲತೆ ಪ್ರಮಾಣಪತ್ರ ಸಲ್ಲಿಕೆ ಪ್ರಕರಣ: ಆಯ್ಕೆ ಸಮಿತಿಯಲ್ಲಿದ್ದ ವಿದ್ಯಾರ್ಥಿಯ ತಂದೆ!
ನಕಲಿ ಅಂಗವಿಕಲತೆ ಪ್ರಮಾಣಪತ್ರವನ್ನು ನೀಡಿ ವೈದ್ಯಕೀಯ ಸೀಟು ಪಡೆದು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿದ್ದು, ಆಯ್ಕೆ ಸಮಿತಿಯಲ್ಲಿ ವಿದ್ಯಾರ್ಥಿ ತಂದೆ ಕೂಡ ಇದ್ದರು ಎಂಬ ಮಾಹಿತಿ ಇದೀಗ ಬೆಳಕಿಗೆ ಬಂದಿದೆ...