ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಕರ್ನಾಟಕ ರಾಜ್ಯ ಮೀಸಲು ಪೊಲೀಸ್(ಕೆಎಸ್ಆರ್ಪಿ)ಯ ಎರಡು ತುಕಡಿಗಳು ಮತ್ತು 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ.