ವಿದ್ಯಾರ್ಥಿ ಭವನ

ವಿದ್ಯಾರ್ಥಿ ಭವನಕ್ಕೆ ಭೇಟಿ ನೀಡಿ ಮಸಾಲೆ ದೋಸೆ-ಫಿಲ್ಟರ್ ಕಾಫಿ ಸವಿದ ಸ್ಟಾರ್ ಬಕ್ಸ್ ಸಹ ಸಂಸ್ಥಾಪಕ ಜೆವ್ ಸೀಗಲ್
ರಾಜ್ಯ

ವಿದ್ಯಾರ್ಥಿ ಭವನಕ್ಕೆ ಭೇಟಿ ನೀಡಿ ಮಸಾಲೆ ದೋಸೆ-ಫಿಲ್ಟರ್ ಕಾಫಿ ಸವಿದ ಸ್ಟಾರ್ ಬಕ್ಸ್ ಸಹ ಸಂಸ್ಥಾಪಕ ಜೆವ್ ಸೀಗಲ್

ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯುತ್ತಿದೆ. ಅದರಲ್ಲಿ ಭಾಗವಹಿಸಲು ಬಂದಿದ್ದ ಸ್ಟಾರ್‌ಬಕ್ಸ್ ಸಹ-ಸಂಸ್ಥಾಪಕ (Starbucks co founder) ಜೆವ್ ಸೀಗಲ್ (Zev Siegl) ನಿನ್ನೆ ಸಾಯಂಕಾಲ ಬೆಂಗಳೂರಿನ ಪ್ರಸಿದ್ಧ ವಿದ್ಯಾರ್ಥಿ ಭವನ ಹೊಟೇಲ್ ಗೆ (Vidyarthi Bhavan) ಹೋಗಿ ಮಸಾಲೆ ದೋಸೆ ಮತ್ತು ಫಿಲ್ಟರ್ ಕಾಫಿ ಸವಿದಿದ್ದಾರೆ. 

ಬೆಂಗಳೂರು: ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಸಿಎಂ ಬೊಮ್ಮಾಯಿ
ರಾಜ್ಯ

ಬೆಂಗಳೂರು: ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಸಿಎಂ ಬೊಮ್ಮಾಯಿ

ಹಲವು ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡುವೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬುಧವಾರ ಕೊಂಚ ಬಿಡುವು ಮಾಡಿಕೊಂಡು ಬಸವನಗುಡಿಯ ಗಾಂಧಿ ‌ಬಜಾರ್​ನ ವಿದ್ಯಾರ್ಥಿಭವನ ಹೋಟೆಲ್​ಗೆ ತೆರಳಿ ಮಸಾಲೆ ದೋಸೆ...

75ರ ಸಂಭ್ರಮದಲ್ಲಿ ಗಾಂಧಿ ಬಜಾರ್ ವಿದ್ಯಾರ್ಥಿ ಭವನ
ರಾಜ್ಯ

75ರ ಸಂಭ್ರಮದಲ್ಲಿ ಗಾಂಧಿ ಬಜಾರ್ ವಿದ್ಯಾರ್ಥಿ ಭವನ

ಬೆಂಗಳೂರಿನ ಗಾಂಧಿ ಬಜಾರ್ ನಲ್ಲಿರುವ ವಿದ್ಯಾರ್ಥಿ ಭವನ ಹೆಸರು ಕೇಳುತ್ತಿದ್ದಂತೆಯೇ ಕೆಲವರ ಬಾಯಲ್ಲಿ ನೀರೂರುತ್ತದೆ. ಏಕೆಂದರೆ. ಇಲ್ಲಿನ ತುಪ್ಪದ ಮಸಾಲೆ ದೋಸೆ ಮಹತ್ವದ ಅಂತಹದ್ದು. ದಶಕದ ಇತಿಹಾಸವನ್ನು ಹೊಂದಿರುವ ವಿದ್ಯಾರ್ಥಿ ಭವನ 75ರ ಸಂಭ್ರಮದಲ್ಲಿದೆ...