ವಿದ್ಯಾರ್ಥಿ ವಿದ್ಯಾರ್ಥಿನಿಯರೇ

ದುಬೈನಲ್ಲಿ ಜುಲೈ 14 ರಂದು 'ವಿದ್ಯಾರ್ಥಿ ವಿದ್ಯಾರ್ಥಿನಿಯರೇ' ಪ್ರೀಮಿಯರ್ ಶೋ!
‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವು ಜುಲೈ 19ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಜುಲೈ 14ರಂದು ದುಬೈನಲ್ಲಿ ಈ ಚಿತ್ರದ ಪ್ರೀಮಿಯರ್ ಶೋ ನಡೆಯಲಿದೆ.

ಚಂದನ್ ಶೆಟ್ಟಿ ಅಭಿನಯದ 'ವಿದ್ಯಾರ್ಥಿ ವಿದ್ಯಾರ್ಥಿನಿಯರೇ' ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ
ನಟನಾಗಿ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿರುವ ರಾಪ್ ಗಾಯಕ ಮತ್ತು ಸಂಗೀತ ಸಂಯೋಜಕ ಚಂದನ್ ಶೆಟ್ಟಿ ಅವರ ಚೊಚ್ಚಲ ಚಿತ್ರ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಬಿಡುಗಡೆಗೆ ಸಜ್ಜಾಗಿದ್ದು, ಜುಲೈ 19 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೈಲರ್

'ವಿದ್ಯಾರ್ಥಿ ವಿದ್ಯಾಥಿನಿಯರೇ' ಟ್ರೇಲರ್ ಎರಡು ಭಾಗಗಳಲ್ಲಿ ಬಿಡುಗಡೆ; ಸೈಡ್ ಎ ರಿಲೀಸ್
ನಟನಾಗಿ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿರುವ ರಾಪ್ ಗಾಯಕ ಮತ್ತು ಸಂಗೀತ ಸಂಯೋಜಕ ಚಂದನ್ ಶೆಟ್ಟಿ ಅವರ ಚೊಚ್ಚಲ ಚಿತ್ರ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಬಿಡುಗಡೆಗೆ ಸಜ್ಜಾಗಿದ್ದು, ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುವುದು. ಈಮಧ್ಯೆ, ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿದ್ದು, ಕಾಲೇಜು ಕ್ಯಾಂಪಸ್‌ನ ಹಿನ್ನೆಲೆಯಲ್ಲಿ ನಡೆಯುತ್ತದೆ.

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಚಿತ್ರೀಕರಣ ಮುಗಿಸಿದ ಚಂದನ್ ಶೆಟ್ಟಿ
ಚಂದನ್ ಶೆಟ್ಟಿ ನಾಯಕ ನಟನಾಗಿ ನಟಿಸಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಯಶಸ್ವಿಯಾಗಿ ಚಿತ್ರೀಕರಣ ಮುಗಿಸಿಕೊಂಡಿದೆ.

