ವಿದ್ಯಾರ್ಥಿಗಳ ಆತ್ಮಹತ್ಯೆ

ಭಾರತದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವಿದ್ಯಾರ್ಥಿಗಳ ಪ್ರಮಾಣ 8.5%: NCRB ವರದಿ
ಮೇ 7ರಂದು ಪ್ರಕಟವಾದ “The Accident Deaths and Suicides 2024” ವರದಿ ಪ್ರಕಾರ, ದೇಶದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ 14,488 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಾಲೆಯಲ್ಲಿ ಕಿರುಕುಳ: ಮೆಟ್ರೋ ನಿಲ್ದಾಣದಿಂದ ಜಿಗಿದು 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ; 3 ಶಿಕ್ಷಕರು ಅಮಾನತು!
ಘಟನೆ ನಡೆದ ಎರಡು ದಿನಗಳ ನಂತರ, ಶಾಲಾ ಅಧಿಕಾರಿಗಳು ಮುಖ್ಯೋಪಾಧ್ಯಾಯರು ಮತ್ತು ಮೂವರು ಶಿಕ್ಷಕರನ್ನು ಅಮಾನತುಗೊಳಿಸಿದ್ದಾರೆ.

ನಮ್ಮ ಶಿಕ್ಷಣ ಸಂಸ್ಥೆಗಳು ಎಲ್ಲಿ ಎಡವುತ್ತಿವೆ; ವಿದ್ಯಾರ್ಥಿಗಳ ಆತ್ಮಹತ್ಯೆ ಅಚ್ಚರಿ ಮೂಡಿಸಿದೆ: ಸಿಜೆಐ
ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ಶನಿವಾರ ತೀವ್ರ ಕಳವಳ ವ್ಯಕ್ತಪಡಿಸಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಸಂತ್ರಸ್ತರ ದುಃಖಿತ ಕುಟುಂಬಗಳಿಗೆ ತಮ್ಮ ಹೃದಯ ಮಿಡಿಯುತ್ತದೆ ಎಂದು ಹೇಳಿದ್ದಾರೆ.

