ದೇಶವಿದ್ಯಾರ್ಥಿ ಸಾವಿನ ವಿಚಾರವಾಗಿ ಗಲಾಟೆ: ಅಲಹಾಬಾದ್ ವಿಶ್ವವಿದ್ಯಾಲಯದ ಕೆಲವು ಕಚೇರಿಗಳು ಧ್ವಂಸ!
ಅನುಮಾನಾಸ್ಪದ ರೀತಿಯಲ್ಲಿ ವಿದ್ಯಾರ್ಥಿ ಸಾವಿನ ವಿಚಾರವಾಗಿ ವಿಶ್ವವಿದ್ಯಾಲಯದ ಶಿಕ್ಷಕರೊಂದಿಗೆ ಬುಧವಾರ ಗಲಾಟೆ ನಡೆಸಿದ ವಿದ್ಯಾರ್ಥಿಗಳು ಕ್ಯಾಂಪಸ್ನಲ್ಲಿರುವ ಕೆಲವು ಕಚೇರಿಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ.