ರಾಜ್ಯ5, 8 ತರಗತಿಗಳಿಗೆ ಬೋರ್ಡ್ ಪರೀಕ್ಷೆ ಇಲ್ಲ, ಕೇವಲ ಮೌಲ್ಯಮಾಪನ: ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್
5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ವಿಚಾರದಲ್ಲಿ ಭಾನುವಾರ ಸ್ಪಷ್ಟನೆ ನೀಡಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಅವರು ಮೌಲ್ಯಮಾಪನದಂತೆಯೇ ಇರುತ್ತದೆ ಎಂದು ಹೇಳಿದ್ದಾರೆ.