ವಿಜ್ಞಾನ-ತಂತ್ರಜ್ಞಾನಕೃತಕ ಬುದ್ಧಿಮತ್ತೆ ಬಳಸಿ ಟ್ವೀಟ್ ಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ತಿಳಿಸಲು ಸಾಧ್ಯ!
ಈಗಿನ ಕಾಲದ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲೇ ಹೆಚ್ಚು ಸಮಯ ಕಳೆಯುತ್ತಿರುತ್ತಾರೆ, ಓದಿನತ್ತ ಹೆಚ್ಚು ಗಮನ ಹರಿಸುವುದಿಲ್ಲ ಎಂಬ ಆರೋಪ ಕೇಳಿಬರುವುದು ಸಾಮಾನ್ಯ. ಆದರೆ ಮುಂದಿನ ದಿನಗಳಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ತಿಳಿಯುವುದಕ್ಕೆ ಇದೇ ಸಾಮಾಜಿಕ ಜಾಲತಾಣ ಸಹಕಾರಿಯಾಗಬಲ್ಲದು!