ರಾಜ್ಯಕೆಎಲ್ ಇ ತಾಂತ್ರಿಕ ವಿವಿಯ ವಿದ್ಯಾರ್ಥಿಗಳಿಂದ ಆನ್ ಲೈನ್ ಪರೀಕ್ಷೆ ವಿರುದ್ಧ ಆಂದೋಲನ
ಕೆಎಲ್ ಇ ತಾಂತ್ರಿಕ ವಿಶ್ವವಿದ್ಯಾಲಯ ಇಂಜಿನಿಯರಿಂಗ್ ಪದವಿ(ಬಿಇ)ಯ ವಾರ್ಷಿಕ ಪರೀಕ್ಷೆಯನ್ನು ಆನ್ ಲೈನ್ ಮೂಲಕ ನಡೆಸಲು ನಿರ್ಧರಿಸಿದ್ದು, ಇದಕ್ಕೆ ವಿದ್ಯಾರ್ಥಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಆನ್ ಲೈನ್ ಪರೀಕ್ಷೆ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಂದೋಲನ ಆರಂಭಿಸಿದ್ದಾರೆ.