ರಾಜ್ಯಮಕ್ಕಳಿಂದ 'ಮಸಾಜ್': ವಚನಾನಂದ ಶ್ರೀ ವಿರುದ್ಧ ಹಾಸ್ಟೇಲ್ ವಿದ್ಯಾರ್ಥಿಗಳಿಂದಲೇ ದೂರು
ಇತ್ತೀಚಿಗೆ ವಚನಾನಂದ ಶ್ರೀಗಳನ್ನು ‘ಮಸಾಜ್ ಪ್ರಿಯ ಸ್ವಾಮೀಜಿ’ ಎಂದ ಟ್ರಸ್ಟಿ ಚಂದ್ರಶೇಖರ ಪೂಜಾರ್ ಅವರು ಗಂಭೀರ ಆರೋಪ ಮಾಡಿದ್ದು, ಇದರ ಬೆನ್ನಲ್ಲೇ ಹಾಸ್ಟೇಲ್ನ ಮೂವರು ಮಕ್ಕಳು ಶ್ರೀಗಳ ವಿರುದ್ಧ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದಾರೆ.