ರಾಜ್ಯಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವರಿಗೆ ಶಿಕ್ಷಣ ಸಚಿವರಿಂದ ಮನವಿ
ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ತಮ್ಮ ಗುರುತಿನ ಚೀಟಿಯನ್ನು ತೋರಿಸಿದರೆ ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನುವಾಗುವಂತೆ ಸೂಕ್ತ ಸುತ್ತೋಲೆ ಹೊರಡಿಸುವಂತೆ ಪ್ರಾಥಮಿಕ...