ರಾಜ್ಯಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನಂತರವೇ ತರಗತಿ ಕುರಿತು ಶಿಕ್ಷಣ ಸಚಿವರೊಂದಿಗೆ ಚರ್ಚೆ: ಸಚಿವ ಡಾ. ಕೆ.ಸುಧಾಕರ್
18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಿ ನಂತರ ಕಾಲೇಜು ಆರಂಭಿಸುವ ಕುರಿತು ಪ್ರಾಥಮಿಕ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.