ವಿದ್ಯಾರ್ಥಿಗಳು ಗಾಯ

ಬಾಗಲಕೋಟೆ: ಸರ್ಕಾರಿ ಶಾಲೆಯ ಗೇಟ್ ಕುಸಿದು ಬಿದ್ದು ನಾಲ್ವರು ವಿದ್ಯಾರ್ಥಿಗಳಿಗೆ ಗಾಯ!
ರಾಜ್ಯ

ಬಾಗಲಕೋಟೆ: ಸರ್ಕಾರಿ ಶಾಲೆಯ ಗೇಟ್ ಕುಸಿದು ಬಿದ್ದು ನಾಲ್ವರು ವಿದ್ಯಾರ್ಥಿಗಳಿಗೆ ಗಾಯ!

ಆಕೆಯ ಮೇಲೆ ಶಾಲೆಯ ಮುಖ್ಯ ದ್ವಾರದ ಗೇಟ್ ಕುಸಿದು ಬಿದ್ದ ನಂತರ ತೀವ್ರವಾಗಿ ಗಾಯಗೊಂಡಿದ್ದಾಳೆ. ಬಾಲಕಿ ಮೂಗಿಗೆ ಬಲವಾದ ಪೆಟ್ಟು ಬಿದ್ದಿದ್ದು,‌ ಕಿವಿಯಿಂದಲೂ ರಕ್ತಸ್ರಾವವಾಗಿದೆ ಎಂದು ತಿಳಿದು ಬಂದಿದೆ.

ಗೋಕಾಕ್: ಶಾಲಾ ಬಸ್ ಪಲ್ಟಿಯಾಗಿ 20 ವಿದ್ಯಾರ್ಥಿಗಳು ಗಾಯ!
ರಾಜ್ಯ

ಗೋಕಾಕ್: ಶಾಲಾ ಬಸ್ ಪಲ್ಟಿಯಾಗಿ 20 ವಿದ್ಯಾರ್ಥಿಗಳು ಗಾಯ!

20 ವಿದ್ಯಾರ್ಥಿಗಳ ಪೈಕಿ ಐವರು ತೀವ್ರವಾಗಿ ಗಾಯಗೊಂಡಿದ್ದು, ಇತರರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅವರೆಲ್ಲರೂ ಮರಡಿಮಠದ ಜೈ ಹನುಮಾನ್ ಸಂಜೀವ್ ನಾಯಕ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು

ಮಧ್ಯಪ್ರದೇಶ: ಶಾಲಾ ಬಸ್ ಪಲ್ಟಿಯಾಗಿ 12 ವಿದ್ಯಾರ್ಥಿಗಳಿಗೆ ಗಾಯ, 4 ಮಂದಿ ಚಿಂತಾಜನಕ
ದೇಶ

ಮಧ್ಯಪ್ರದೇಶ: ಶಾಲಾ ಬಸ್ ಪಲ್ಟಿಯಾಗಿ 12 ವಿದ್ಯಾರ್ಥಿಗಳಿಗೆ ಗಾಯ, 4 ಮಂದಿ ಚಿಂತಾಜನಕ

ಖಾಸಗಿ ಶಾಲಾ ಬಸ್ ಪಲ್ಟಿಯಾದ ಪರಿಣಾಮ 12 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಮೊವ್ ಪಟ್ಟಣದ ಬಳಿ  ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.