ವಿದ್ಯಾರ್ಥಿನಿ

ಬಳ್ಳಾರಿ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಕಾಮುಕ ಉಪನ್ಯಾಸಕನ ಬಂಧನ
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನೇ ಅನೈತಿಕ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ.
ಚಿಕ್ಕಬಳ್ಳಾಪುರ: ಚುಡಾಯಿಸಿದ್ದನ್ನು ಪ್ರಶ್ನಿಸಿದ ವಿದ್ಯಾರ್ಥಿನಿ ಮನೆಗೆ ನುಗ್ಗಿ ಕತ್ತು ಕೊಯ್ಯಲು ಯತ್ನ, ಪುಂಡರಿಂದ ಕಲ್ಲು ತೂರಾಟ!
ನಡುರಸ್ತೆಯಲ್ಲಿ ನಿಂತ ಪುಂಡರ ಗುಂಪೊಂದು ಹುಡುಗಿಯರನ್ನು ಚುಡಾಯಿಸುತ್ತಿದ್ದು ಇದನ್ನು ಪ್ರಶ್ನಿಸಿದ ವಿದ್ಯಾರ್ಥಿನಿಯ ಮನೆಯ ಮೇಲೆ ಆ ಗುಂಪು ಕಲ್ಲು ತೂರಾಟ ನಡೆಸಿದ್ದಲ್ಲದೇ ಮನೆಗೆ ನುಗ್ಗಿ ವಿದ್ಯಾರ್ಥಿನಿಯ ಕತ್ತು ಕೊಯ್ಯಲು ಯತ್ನಿಸಿದ ಘಟನೆ ಚಿಂತಾಮಣಿಯಲ್ಲಿ ನಡೆದಿದೆ.

ಅಧ್ಯಾಪಕನೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ: ಚಿತ್ರದುರ್ಗ ವಿದ್ಯಾರ್ಥಿನಿ ನೇಣಿಗೆ ಶರಣು!
ಆತ್ಮಹತ್ಯೆಗೂ ಮುನ್ನ ಲಿಖಿತಾ ಬರೆದಿಟ್ಟಿರುವ ಡೆತ್ ನೋಟ್‌ನಲ್ಲಿ ಪ್ರಾಧ್ಯಾಪಕ ಡಾ. ರಾಜು, ಅವರ ಪತ್ನಿ ನಿಶಾ ಹಾಗೂ ಕೆಲವು ವಿದ್ಯಾರ್ಥಿನಿಯರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಐ ಲವ್ ಯೂ... ಕ್ಲಾಸ್ ರೂಮ್ನಲ್ಲೇ ಮೆಡಿಕಲ್ ವಿದ್ಯಾರ್ಥಿನಿಗೆ ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್- ವಿಡಿಯೋ ವೈರಲ್
ಕ್ಲಾಸ್ ರೂಮ್ನಲ್ಲಿ ಎಲ್ಲಾ ವಿದ್ಯಾರ್ಥಿಗಳು ಇದ್ದ ಸಮಯದಲ್ಲೇ ಪ್ರೊಫೆಸರ್ ಅಬ್ದುಲ್ ಎಂಬುವವರು ವಿದ್ಯಾರ್ಥಿನಿಗೆ ಐ ಲವ್ ಯೂ ಎಂದು ಪ್ರಪೋಸ್ ಮಾಡಿದ್ದು, ಸ್ಟೂಡೆಂಟ್ ಮೊಬೈಲ್ನಲ್ಲಿ ಈ ದೃಶ್ಯ ಸೆರೆಯಾಗಿದೆ.

ವಿದ್ಯಾಭ್ಯಾಸಕ್ಕೆ ಅಡ್ಡಿಯಾದ ಬಡತನ: ಮಾನವೀಯತೆ ಮೆರೆದ ಶಿಕ್ಷಣ ಇಲಾಖೆ; ಕೂಲಿ ಕೆಲಸಕ್ಕೆ ಹೋಗಿದ್ದ ವಿದ್ಯಾರ್ಥಿ ಕರೆತಂದು ಪರೀಕ್ಷೆ ಬರೆಸಿದ ಅಧಿಕಾರಿಗಳು..!
ಸೋಮವಾರ ವಿಜ್ಞಾನ ವಿಷಯದ ಪರೀಕ್ಷೆ ನಡೆಯುತ್ತಿದ್ದ ವೇಳೆ, ಕೆಲ ವಿದ್ಯಾರ್ಥಿಗಳು ಗೈರುಹಾಜರಾಗಿದ್ದನ್ನು ಗಮನಿಸಿದ ಅಧಿಕಾರಿಗಳು, ಅವರ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಪಲ್ಲವಿ ಪರೀಕ್ಷೆಗೆ ಬರೆಯದೆ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಳೆ ಎಂಬ ಮಾಹಿತಿ ಸಹಪಾಠಿಗಳಿಂದ ದೊರಕಿತ್ತು.

ಹಾಸನದಲ್ಲಿ ಪುಂಡ ಪೋಕರಿಗಳ ಹಾವಳಿ ಹೆಚ್ಚಳ: ವಿದ್ಯಾರ್ಥಿನಿ ಬೆನ್ನಟ್ಟಿ ಮನೆವರೆಗೂ ಬಂದ ಆಗಂತುಕ; ಸೈಕೋ ವರ್ತನೆ ಕಂಡು ಜನರಲ್ಲಿ ಆತಂಕ; Video
ನಗರದ ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿ, ಸಂಜೆ ಶಾಲಾ ವಾಹನದಲ್ಲಿ ಮನೆಗೆ ಮರಳಿದ್ದಾಳೆ. ವಾಹನದಿಂದ ಇಳಿದು ಬಾಲಕಿ ತನ್ನ ಮನೆಯತ್ತ ನಡೆದು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಆಕೆಯನ್ನು ಹಿಂಬಾಲಿಸಿದ್ದಾನೆ.

ಬೆಂಗಳೂರು: ಇಂಜಿನಿಯರಿಂಗ್ ಕಾಲೇಜು ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿ ಮೇಲೆ ರೇಪ್; ಮಧ್ಯ ಪ್ರವೇಶಿಸುವಂತೆ ಮಹಿಳಾ ಆಯೋಗಕ್ಕೆ ಅಶೋಕ್ ಪತ್ರ
ಘಟನೆಯ ನಂತರ, ಸಂತ್ರಸ್ತೆ ತನ್ನ ಇಬ್ಬರು ಸ್ನೇಹಿತರಿಗೆ ತಿಳಿಸಿದ್ದಾಳೆ. ನಂತರ ಜೀವನ್ ಗೌಡ ಆಕೆಗೆ ಕರೆ ಮಾಡಿ "ಮಾತ್ರೆ ಬೇಕೇ" ಎಂದು ಕೇಳಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಯಾದಗಿರಿ: ಹಾಸ್ಟೆಲ್ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; 28 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲು
ಎಫ್‌ಐಆರ್ ಪ್ರಕಾರ, 17 ವರ್ಷ ಮತ್ತು ಏಳು ತಿಂಗಳ ಬಾಲಕಿ ಪೂರ್ಣಾವಧಿ ಗರ್ಭಿಣಿಯಾಗಿದ್ದಳು ಮತ್ತು ಸುಮಾರು ಒಂಬತ್ತು ತಿಂಗಳ ಹಿಂದೆ ಅಪರಿಚಿತ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಳು.

ನೇಣು ಬಿಗಿದುಕೊಂಡು 16 ವರ್ಷದ ಬಾಲಕಿ ಆತ್ಮಹತ್ಯೆ: ಶಾಲೆಯ ಒತ್ತಡವೇ ಕಾರಣ ಎಂದ ಕುಟುಂಬಸ್ಥರು
ಬಾಲಕಿ ಖಾಸಗಿ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಶುಕ್ರವಾರ ಸಂಜೆ 6.30ರ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ತಿಳಿದುಬಂದಿದೆ.

