ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಸ್ನೇಹಿತನಿಗೆ ಕೊನೆಯ ಸಂದೇಶ ರವಾನೆ; ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ!
ಚಿಕ್ಕಬಾಣವಾರದ ನಿವಾಸಿಯಾಗಿದ್ದ ತೇಜಸ್ವಿನಿ ಸೋಮವಾರ (ಜೂನ್ 6) ಸ್ನೇಹಿತನಿಗೆ ಮೆಸೇಜ್ ಮಾಡಿ ಆತ್ಮಹತ್ಯೆಗೆ ಶರಣಾಗಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಸದಾಶಿವನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಅನುತ್ತೀರ್ಣವಾಗುವ ಭಯ- PUC ಫಲಿತಾಂಶಕ್ಕೆ ಕೆಲವೇ ಗಂಟೆಗಳ ಮೊದಲು ವಿದ್ಯಾರ್ಥಿನಿ ಆತ್ಮಹತ್ಯೆ
ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಪ್ರಕಟವಾಗುವ ಕೆಲವೇ ಗಂಟೆಗಳ ಮೊದಲು ಮಂಗಳವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಿಂಡ್ಲು ಎಂಬಲ್ಲಿ ನಡೆದಿದೆ.

ಉತ್ತರ ಪ್ರದೇಶ: ಕೇವಲ 800 ರೂ ಶುಲ್ಕ ಕಟ್ಟದಿದ್ದಕ್ಕೆ ಪರೀಕ್ಷೆ ಬರೆಯಲು ಬಿಡದೇ ಅವಮಾನ; ಜೀವ ಕಳೆದುಕೊಂಡ ವಿದ್ಯಾರ್ಥಿನಿ!
ಶಾಲಾ ಆಡಳಿತ ಮಂಡಳಿಯು ಆಕೆಗೆ ಪರೀಕ್ಷೆಗೆ ಹಾಜರಾಗದಂತೆ ತಡೆದಿದ್ದು ಅಲ್ಲದೆ ಶುಲ್ಕ ಪಾವತಿಸದಿದ್ದಕ್ಕಾಗಿ ಅವಮಾನಿಸಿದೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಮಂಗಳೂರು: ಓಟ ಸ್ಪರ್ಧೆಯಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಸೋತಿದ್ದರಿಂದ ಖಿನ್ನತೆಗೆ ಜಾರಿದ್ದ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಐಐಟಿ ತೆಲಂಗಾಣ ವಿದ್ಯಾರ್ಥಿ ಆತ್ಮಹತ್ಯೆ: ಖಿನ್ನತೆ ಕಾರಣ!
ಒಡಿಶಾ ಮೂಲದ 23 ವರ್ಷದ ಐಐಟಿ ವಿದ್ಯಾರ್ಥಿನಿ ಕಾಲೇಜು ಕ್ಯಾಂಪಸ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

ಮಂಗಳೂರು: ಬಿಸಿಎಂ ಹಾಸ್ಟೆಲ್ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುರುಂಜಿಬಾಗ್ ಸಮೀಪ ಇರುವ ಬಾಲಕಿಯರ ಬಿಸಿಎಂ ಹಾಸ್ಟೆಲ್ ನ ರೂಂನಲ್ಲಿ ಬೆಂಗಳೂರು ಮೂಲದ ಸೋನಿಯಾ(17) ಎಂಬ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ...

ಬೆಂಗಳೂರು: 'ಪ್ರೇಮ ವೈಫಲ್ಯ'? ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ
ಬೆಂಗಳೂರು ತಾಂತ್ರಿಕ ವಿಶ್ವವಿದ್ಯಾಲಯದ ಕಟ್ಟದ ಮೇಲಿನಿಂದ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಬೆಂಗಳೂರು: ಸಿಇಟಿಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ
ಸಿಇಟಿ ಪರೀಕ್ಷೆಯಲ್ಲಿ ನಿರೀಕ್ಷಿಸಿದಷ್ಟು ಉತ್ತಮ ಅಂಕ ಗಳಿಸಲಿಲ್ಲ ಎಂಬ ಕಾರಣಕ್ಕೆ 18 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.

ತಮಿಳುನಾಡಿನಲ್ಲಿ ವಿದ್ಯಾರ್ಥಿನಿಯರ ಸರಣಿ ಆತ್ಮಹತ್ಯೆ: ಕಳೆದ 2 ವಾರಗಳಲ್ಲಿ ನಾಲ್ವರು ಸಾವು
ಕಳೆದ ಎರಡು ವಾರಗಳಲ್ಲಿ ತಮಿಳುನಾಡಿನಲ್ಲಿ 12 ನೇ ತರಗತಿಯ ಮೂವರು ಮತ್ತು ಈಗ 11 ನೇ ತರಗತಿಯ ಬಾಲಕಿ ಸೇರಿ ಒಟ್ಟು ನಾಲ್ವರು ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದಾರೆ.

