ರಾಜ್ಯಕಾವ್ಯಾ ಕೊಲೆಗಾರರ ಬಂಧನಕ್ಕೆ ಆಗ್ರಹಿಸಿ "ಜನಶಕ್ತಿ ಪ್ರದರ್ಶನ"!
ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯಾ ಸಾವಿಗೆ ಸಂಬಂಧಿಸಿದಂತೆ ಕಳೆದೊಂದು ವಾರದಿಂದ ನಡೆಯುತ್ತಿರುವ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ ತಾರಕಕ್ಕೇರಿದ್ದು, ಬುಧವಾರ ಮಂಗಳೂರಿನಲ್ಲಿ ಬೃಹತ್ ಜನಶಕ್ತಿ ಪ್ರದರ್ಶನ ಮೆರವಣಿಗೆ ನಡೆಯಿತು.