ರಾಜ್ಯಬೆಂಗಳೂರು: ಪ್ರೀತಿಸಲು ನಿರಾಕರಣೆ; ಪರೀಕ್ಷೆ ಬರೆದು ಮನೆಗೆ ವಾಪಾಸಾಗುತ್ತಿದ್ದ ವಿದ್ಯಾರ್ಥಿನಿ ಕತ್ತು ಕೊಯ್ದು ಕೊಲೆ
ಗೋಪಾಲ್ ಅವರ ಪುತ್ರಿ ಪ್ರಿಯಾ ಅವರು ಬನಶಂಕರಿ ಮೂರನೇ ಹಂತದ ಖಾಸಗಿ ಕಾಲೇಜಿನಲ್ಲಿ ಬಿ.ಫಾರ್ಮಾ ಓದುತ್ತಿದ್ದರು. ಮನೆಯ ಪಕ್ಕದ ನಿವಾಸಿ ವಿಘ್ನೇಶ್ ಪರಿಚಯವಾಗಿದ್ದ. ಪ್ರೀತಿಸುವಂತೆ ಬಲವಂತ ಮಾಡುತ್ತಿದ್ದ.