ವಿದ್ಯಾರ್ಥಿನಿ ನಾಪತ್ತೆ

ತುಮಕೂರು: 50 ವರ್ಷದ ವಿವಾಹಿತನ ಜತೆ ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ಆತ್ಮಹತ್ಯೆ ಶಂಕೆ
50 ವರ್ಷದ ವಿವಾಹಿತ ಪುರುಷನೊಂದಿಗೆ 19 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಶನಿವಾರ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯ ಬಳಿ ಅವರು ಚಪ್ಪಲಿಗಳು ಪತ್ತೆಯಾಗಿವೆ.

ನಾಪತ್ತೆಯಾಗಿದ್ದ ಹಾಸನದ 7ನೇ ತರಗತಿ ವಿದ್ಯಾರ್ಥಿನಿ ತುಮಕೂರಿನಲ್ಲಿ ಪತ್ತೆ
ಕಳೆದ ನವೆಂಬರ್ 7ರಿಂದ ನಾಪತ್ತೆಯಾಗಿದ್ದ ಚನ್ನರಾಯಪಟ್ಟಣ ತಾಲೂಕಿನ ನುಗ್ಗೇಹಳ್ಳಿ ಪೊಲೀಸ್ ರಾಣಾ ವ್ಯಾಪ್ತಿಯ ಅಣತಿ ಗ್ರಾಮದ 14 ವರ್ಷದ ಬಾಲಕಿಯನ್ನು ಹಾಸನ ಪೊಲೀಸರು ಶುಕ್ರವಾರ ತುಮಕೂರು ಜಿಲ್ಲೆಯಲ್ಲಿ ಪತ್ತೆ ಹಚ್ಚಿದ್ದಾರೆ.

