ರಾಜ್ಯಶಿವಮೊಗ್ಗ: ವಿದ್ಯಾರ್ಥಿನಿ ಬಳಿ ಲಂಚಕ್ಕೆ ಕೈಯೊಡ್ಡಿದ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!
ಹುಣಸೆಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್ ನಾಮದೇವ ಅವರು ವಿದ್ಯಾರ್ಥಿನಿಯನ್ನು 7ನೇ ತರಗತಿಗೆ ದಾಖಲಿಸಿಕೊಳ್ಳಲು 20 ಸಾವಿರ ರೂ. ಲಂಚ ಕೇಳಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.