ದೇಶತಮಿಳುನಾಡು: 2 ವಾರದಲ್ಲಿ ಎರಡನೇ ಘಟನೆ; ಹಾಸ್ಟೆಲ್ ನಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ
ತಮಿಳುನಾಡಿನಲ್ಲಿ ಮತ್ತೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ವರದಿಯಾಗಿದೆ. ತಿರುವಳ್ಳೂರು ಜಿಲ್ಲೆಯ ಸೇಕ್ರೆಡ್ ಹಾರ್ಟ್ ಶಾಲೆಯ 12ನೇ ತರಗತಿಯ ವಿದ್ಯಾರ್ಥಿನಿ ಇಂದು ತನ್ನ ಹಾಸ್ಟೆಲ್ನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.