ವಿದ್ಯಾರ್ಥಿನಿ ಸಾವು

ಆಂಧ್ರ ಪ್ರದೇಶ: ಮಲೇರಿಯಾ ಮಾತ್ರೆ ಸೇವನೆ ಅಡ್ಡಪರಿಣಾಮ; ಬಾಲಕಿ ಸಾವು; 53 ಮಂದಿ ಅಸ್ವಸ್ಥ
ಬಾಲಕಿಯು ಮೂರು ಮಾತ್ರೆಗಳನ್ನು ಸೇವಿಸಿದ್ದಾಳೆ ಎಂದು ವರದಿಯಾಗಿದೆ. ನಂತರ, ಶಾಲಾ ಮಕ್ಕಳು ಮತ್ತು ಗ್ರಾಮದ ಅಂಗನವಾಡಿ ಕೇಂದ್ರಗಳ ಮಕ್ಕಳು ಸೇರಿದಂತೆ ಇತರೆ 53 ಜನರು ಅಸ್ವಸ್ಥರಾಗಿದ್ದಾರೆ.

ಜ್ಞಾನಭಾರತಿ ಕ್ಯಾಂಪಸ್: ಗಾಂಧಿ ರಸ್ತೆಯಲ್ಲಿ ಶೀಘ್ರದಲ್ಲೇ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ!
ಗಾಂಧಿ ರಸ್ತೆಯಲ್ಲಿ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲು ರಾಜ್ಯ ಸರ್ಕಾರ ಮತ್ತು ಬಿ.ಯು. ಸಿಂಡಿಕೇಟ್‌ನೊಂದಿಗೆ ಸಮಾಲೋಚಿಸಿ ವಿಶ್ವವಿದ್ಯಾಲಯವು ಅಗತ್ಯ ಪ್ರಕ್ರಿಯೆಗಳನ್ನು ಆರಂಭಿಸಲಿದೆ.

MGRDPR Hostel ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು
ಮೃತ ವಿದ್ಯಾರ್ಥಿನಿಯನ್ನು ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಗ್ರಾಮದ ವೀಣಾ ಹನುಪುರ (25ವ) ಎಂದು ಗುರುತಿಸಲಾಗಿದೆ.

BMTCಗೆ ಮತ್ತೊಂದು ಬಲಿ: ಇಂಜಿನಿಯರಿಂಗ್ ವಿದ್ಯಾರ್ಥಿನಿ ದುರ್ಮರಣ!
ಬಿಎಂಟಿಸಿ ಬಸ್‌ಗೆ ಮತ್ತೊಂದು ಬಲಿಯಾಗಿದೆ. ಉತ್ತರಹಳ್ಳಿ ಮುಖ್ಯರಸ್ತೆಯ ಶ್ರೀನಿವಾಸಪುರ ಕ್ರಾಸ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಬಸ್ ಹರಿದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಬೆಂಗಳೂರು: ಟಿಪ್ಪರ್ ಡಿಕ್ಕಿ ಹೊಡೆದು MBBS ವಿದ್ಯಾರ್ಥಿನಿ ಸಾವು
ಮೃತ ವಿದ್ಯಾರ್ಥಿನಿ ಕೃತಿಕಾ ಶ್ರೀಧರ್ ಹಿಂಬದಿ ಪ್ರಯಾಣಿಕಳಾಗಿ ಸವಾರಿ ಮಾಡುತ್ತಿದ್ದರು. ಅವರು ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಾಲ್ಕನೇ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದರು.

Himachal Pradesh: ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಸಾವು: Viral Video ಬಳಿಕ ಪ್ರೊಫೆಸರ್ ಸೇರಿ ನಾಲ್ವರ ವಿರುದ್ಧ ಪ್ರಕರಣ!
ವಿಡಿಯೋದಲ್ಲಿ ಪ್ರೊಫೆಸರ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ ಬಗ್ಗೆ ಮತ್ತು ಮಾನಸಿಕ ಮತ್ತು ಲೈಂಗಿಕ ಕಿರುಕುಳದ ಹಲವಾರು ಇತರ ಸಂದರ್ಭಗಳ ಬಗ್ಗೆ ಆಕೆ ಮಾತನಾಡಿದ್ದಾಳೆ.

'2 ದಿನಗಳಿಂದ ತೀವ್ರ ಕೆಮ್ಮು, ಎದೆ ನೋವು': ಅಮೆರಿಕದಲ್ಲಿ ಆಂಧ್ರ ಮೂಲದ 23 ವರ್ಷದ ವಿದ್ಯಾರ್ಥಿನಿ ಸಾವು; ಶವ ಸಾಗಣೆಗೆ 'ಹಣ ಸಂಗ್ರಹ ಅಭಿಯಾನ'
ನವೆಂಬರ್ 7, 2025 ರ ಬೆಳಿಗ್ಗೆ, ಅಲಾರಾಂ ಬಾರಿಸಿದಾಗ ಅವರು ಎಚ್ಚರಗೊಳ್ಳಲಿಲ್ಲ, ಇದು ಅವರ ಕುಟುಂಬ ಮತ್ತು ಸ್ನೇಹಿತರಿಗೆ ಭೀತಿ ಮೂಡಿಸಿತು" ಎಂದು ಸೋದರಸಂಬಂಧಿ ಹೇಳಿದರು.

ಬೆಂಗಳೂರು: ರಸ್ತೆ ಗುಂಡಿಗೆ ವಿದ್ಯಾರ್ಥಿನಿ ಬಲಿ, ಟಿಪ್ಪರ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವು!
ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ರಸ್ತೆ ಗುಂಡಿಗೆ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿದ್ದಾಳೆ. ಬೆಂಗಳೂರಿನ ಬೂದಿಗೆರೆ ಕ್ರಾಸ್ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಟಿಪ್ಪರ್ ಸ್ಕೂಟಿಗೆ ಡಿಕ್ಕಿ ಹೊಡೆದಿದೆ.

ಬೆಂಗಳೂರು: 2ನೇ ಮಹಡಿಯಿಂದ ಬಿದ್ದು 19 ವರ್ಷದ ವಿದ್ಯಾರ್ಥಿನಿ ದುರ್ಮರಣ
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ಮನೆಯ ಮಹಡಿಯಿಂದ ಆಯತಪ್ಪಿ ಬಿದ್ದು 19 ವರ್ಷದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ. ಪ್ರಿಯಾಂಕಾ ಮನೆಯ ಎರಡನೇ ಮಹಡಿಯಲ್ಲಿ ನಿಂತಿದ್ದಳು.

