ರಾಜಕೀಯ'ಸರ್ಕಾರ, ಸಿಎಂ ಧೋರಣೆ ವಿರುದ್ದ ಮಾತನಾಡಿದರೆ.. ದಾಳಿ ಮಾಡಿಸಿ ಬಂಧಿಸಲು ಅದೇಶ'..: ಕಾಂಗ್ರೆಸ್ ವಿರುದ್ಧ ಶಕುಂತಲಾ ಮತ್ತೆ ಟೀಕೆ
ಉಡುಪಿಯಲ್ಲಿ ವಿದ್ಯಾರ್ಥಿನಿಯರ ವಾಶ್ ರೂಂ ವಿಡಿಯೋ ಚಿತ್ರೀಕರಣ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿವಾದಾತ್ಮಕ ಪೋಸ್ಟ್ ಮಾಡಿ ಸುದ್ದಿಗೆ ಗ್ರಾಸವಾಗಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಎಚ್.ಎಸ್. ಮತ್ತೆ ಸರ್ಕಾರದ ವಿರುದ್ಧ ಟ್ವೀಟ್ ವಾರ್ ಮುಂದುವರೆಸಿದ್ದಾರೆ.