ವಿದ್ಯಾರ್ಥಿನಿಯರು ಅಸ್ವಸ್ಥ

ವಿಜಯಪುರ: ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ
ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ರಕ್ಕಸಗಿ ಗ್ರಾಮದಲ್ಲಿರುವ ಕಸ್ತೂರ ಬಾ ಗಾಂಧಿ ಬಾಲಕಿಯರ ಹಾಸ್ಟೆಲ್ ನಲ್ಲಿ ಸೋಮವಾರ ರಾತ್ರಿ ನಡೆದಿದೆ.

ತೆಲಂಗಾಣ: ಕಲುಷಿತ 'ಶಾವಿಗೆ ಉಪ್ಪಿಟ್ಟು' ಸೇವಿಸಿದ 60 ವಿದ್ಯಾರ್ಥಿನಿಯರು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಕೆಜಿಬಿವಿಯ 60 ವಿದ್ಯಾರ್ಥಿನಿಯರು ಶನಿವಾರ ಕಲುಷಿತ ಉಪಹಾರ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ 25 ವಿದ್ಯಾರ್ಥಿನಿಯರು ಇನ್ನೂ ಆಸ್ಪತ್ರೆಯಲ್ಲೇ ಇದ್ದಾರೆ. ಆದರೆ, ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

