ವಿದ್ಯಾಸಾಗರ್ ರಾವ್

ವಿಶ್ವಾಸ ಮತ ಗದ್ದಲ ಪ್ರಕರಣ: ವರದಿ ಕೇಳಿದ ರಾಜ್ಯಪಾಲ ವಿದ್ಯಾಸಾಗರ್ ರಾವ್
ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಸರ್ಕಾರದ ವಿಶ್ವಾಸ ಮತಯಾಚನೆಯ ವಿಶೇಷ ಅಧಿವೇಶನದ ವೇಳೆ ನಡೆಸಿದ್ದ ತೀವ್ರ ಗದ್ದಲ ಪ್ರಕರಣ ಕುರಿತಂತೆ 'ವಾಸ್ತವಾಂಶ ವರದಿ' ಸಲ್ಲಿಸುವಂತೆ ತಮಿಳುನಾಡು ವಿಧಾನಸಭೆ ಕಾರ್ಯದರ್ಶಿಗೆ ರಾಜ್ಯಪಾಲ...

ನಿರ್ಧಾರ ಕೈಗೊಳ್ಳಲು ರಾಜ್ಯಪಾಲರ ಬಳಿ ಕಡಿಮೆ ಕಾಲಾವಕಾಶವಿದೆ: ಸೋಲಿ ಸೊರಾಬ್ಜಿ
ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಕುರಿತು ನಿರ್ಧಾರ ಕೈಗೊಳ್ಳಲು ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರ ಬಳಿ ಕಡಿಮೆ ಸಮಯವಿದೆ ಎಂದು ಹಿರಿಯ ವಕೀಲ ಸೋಲಿ ಸೊರಾಬ್ಜಿಯವರು ಸೋಮವಾರ ಹೇಳಿದ್ದಾರೆ...

ತಮಿಳುನಾಡು ರಾಜ್ಯಪಾಲರಿಂದ ತಮ್ಮ ಕರ್ತವ್ಯ ನಿರ್ವಹಣೆ; ಅಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ: ಕೇಂದ್ರ
ತಮಿಳುನಾಡು ರಾಜ್ಯಕ್ಕೆ ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರ ನಡೆಯನ್ನು ಕೇಂದ್ರ ಸಮರ್ಥಿಸಿಕೊಂಡಿದೆ.

ಸದ್ಯಕ್ಕೆ ತಾಳ್ಮೆಯಿಂದ ಕಾದು, ನಂತರ ಅಗತ್ಯ ಹೆಜ್ಜೆ ಇರಿಸುತ್ತೇವೆ: ಶಶಿಕಲಾ
ಮುಖ್ಯಮಂತ್ರಿ ಹುದ್ದೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಒ ಪನ್ನೀರ್ ಸೆಲ್ವಂ ಅವರಿಗೆ ಬೆಂಬಲ ಹೆಚ್ಚುತ್ತಿರುವಂತೆ, ಆ ಸ್ಥಾನದ ಆಕಾಂಕ್ಷಿ ಮತ್ತು ಎಐಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಶಶಿಕಲಾ

ತ.ನಾಡಿನಲ್ಲಿ ತಾರಕ್ಕೇರಿದ ರಾಜಕೀಯ ಬಿಕ್ಕಟ್ಟು: ರಾಜ್ಯಪಾಲರನ್ನು ಭೇಟಿಯಾಗಲಿರುವ ಶಶಿಕಲಾ
ತಮಿಳುನಾಡು ರಾಜಕೀಯ ಬಿಕ್ಕಟ್ಟು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈ ರಾಜಕೀಯ ಬಿಕ್ಕಟ್ಟು ಗುರುವಾರ ನಿರ್ಣಾಯಕ ದಿನವಾಗುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿಬರತೊಡಗಿವೆ...

ಸಿಎಂ ಸ್ಥಾನಕ್ಕೆ ಪನ್ನೀರ್'ಸೆಲ್ವಂ ರಾಜೀನಾಮೆ: ರಾಜ್ಯಪಾಲರ ಅಂಗೀಕಾರ
ತಮಿಳುನಾಡು ರಾಜ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಒ. ಪನ್ನೀರ್ ಸೆಲ್ವಂ ಅವರು ರಾಜೀನಾಮೆ ಸಲ್ಲಿಸಿದ್ದು, ರಾಜೀನಾಮೆ ಪತ್ರವನ್ನು ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ಸೋಮವಾರ ಅಂಗೀಕರಿಸಿದ್ದಾರೆ...

ಜಯಲಲಲಿತಾ ಖಾತೆಗಳ ಮರುಹಂಚಿಕೆ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಕರುಣಾನಿಧಿ
ಅನಾರೋಗ್ಯದಿಂದ ಬಳಲುತ್ತಿರುವ ತಮಿಳುನಾಡಿನ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಬಳಿಯಿದ್ದ ಖಾತೆಗಳನ್ನು ವಿತ್ತ ಸಚಿವ ಓ ಪನ್ನೀರ್ಸೆಲ್ವಂ ಅವರಿಗೆ ರಾಜ್ಯಪಾಲ ವಿದ್ಯಾಸಾಗರ್ ರಾವ್

