ವಿದ್ಯುತ್

ದುರ್ಬಲ ಮುಂಗಾರು, ಬರದ ಆತಂಕ: ರಾಜ್ಯದಲ್ಲಿ ವಿದ್ಯುತ್ ಕೊರತೆಯಾಗಲ್ಲ- ಸಚಿವ ಕೆ.ಜೆ ಜಾರ್ಜ್ ಭರವಸೆ..!
ರಾಜ್ಯ

ದುರ್ಬಲ ಮುಂಗಾರು, ಬರದ ಆತಂಕ: ರಾಜ್ಯದಲ್ಲಿ ವಿದ್ಯುತ್ ಕೊರತೆಯಾಗಲ್ಲ- ಸಚಿವ ಕೆ.ಜೆ ಜಾರ್ಜ್ ಭರವಸೆ..!

ರಾಜ್ಯವು ಸಾಂಪ್ರದಾಯಿಕ ವಿದ್ಯುತ್ ಉತ್ಪಾದನಾ ಮೂಲಗಳ ಜತೆಗೆ ಸೌರ ಮತ್ತು ಪವನ ಶಕ್ತಿಯನ್ನೂ ಮೀರಿ ಬ್ಯಾಟರಿ ಸಂಗ್ರಹಣೆ, ಪಂಪ್ಡ್ ಸ್ಟೋರೇಜ್, ಹಸಿರು ಜಲಜನಕ, ಸ್ಮಾರ್ಟ್ ಸಂಚಾರ ಮತ್ತು ವಿದ್ಯುತ್ ವಾಹನಗಳತ್ತ ಗಮನ ಹರಿಸುತ್ತಿದೆ.

ನಿಯಮ ಸಡಿಲಿಸಿದ ರಾಜ್ಯ ಸರ್ಕಾರ: OC ಇಲ್ಲದ ಕಟ್ಟಡಗಳಿಗೆ ವಿದ್ಯುತ್ ಪಡೆಯಲು 15 ದಿನಗಳ ಕಾಲಾವಕಾಶ..!
ರಾಜ್ಯ

ನಿಯಮ ಸಡಿಲಿಸಿದ ರಾಜ್ಯ ಸರ್ಕಾರ: OC ಇಲ್ಲದ ಕಟ್ಟಡಗಳಿಗೆ ವಿದ್ಯುತ್ ಪಡೆಯಲು 15 ದಿನಗಳ ಕಾಲಾವಕಾಶ..!

ಆಕ್ಯುಪೆನ್ಸಿ ಸರ್ಟಿಫಿಕೇಟ್ (OC) ಮತ್ತು ಕಂಪ್ಲೀಷನ್ ಸರ್ಟಿಫಿಕೇಟ್ (CC) ಸಂಬಂಧಿತ ನಿಯಮಗಳನ್ನು ನಾವು ಸರಳಗೊಳಿಸಿದ್ದೇವೆ. ಮೊದಲಿಗೆ ಮೇ 31, 2026ರೊಳಗೆ ಕಟ್ಟಡ ನಿರ್ಮಾಣ ಅನುಮತಿಗೆ ಅರ್ಜಿ ಸಲ್ಲಿಸಿದ್ದವರಿಗೆ ಮಾತ್ರ ಈ ಸೌಲಭ್ಯ ನೀಡಲು ನಿರ್ಧರಿಸಲಾಗಿತ್ತು.

ಇಂಧನ ದರ ಏರಿಕೆ ಎಫೆಕ್ಟ್: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಳ; ಎರಡು ತಿಂಗಳಲ್ಲಿ ವಿದ್ಯುತ್ ಬೇಡಿಕೆ ಶೇ.2ರಷ್ಟು ಏರಿಕೆ..!
ರಾಜ್ಯ

ಇಂಧನ ದರ ಏರಿಕೆ ಎಫೆಕ್ಟ್: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಳ; ಎರಡು ತಿಂಗಳಲ್ಲಿ ವಿದ್ಯುತ್ ಬೇಡಿಕೆ ಶೇ.2ರಷ್ಟು ಏರಿಕೆ..!

ಬೆಂಗಳೂರು ಹಾಗೂ ಹೆದ್ದಾರಿ ಪ್ರದೇಶಗಳಲ್ಲಿ ಫಾಸ್ಟ್‌ ಚಾರ್ಜಿಂಗ್ ಕೇಂದ್ರಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸೌರಶಕ್ತಿ ಆಧಾರಿತ ಹೊಸ EV ಚಾರ್ಜಿಂಗ್ ಘಟಕಗಳನ್ನು ಸ್ಥಾಪಿಸಲು ಸರ್ಕಾರ ಯೋಜನೆ ರೂಪಿಸುತ್ತಿದೆ.

ಬೆಸ್ಕಾಂ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್: ಇಂದಿನಿಂದ ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ!
ರಾಜ್ಯ

ಬೆಸ್ಕಾಂ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್: ಇಂದಿನಿಂದ ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ!

ಬೆಸ್ಕಾಂ ಸಂಸ್ಥೆಯು ಸುಮಾರು 2000 ಕೋಟಿ ರೂ. ನಷ್ಟವನ್ನು ಅನುಭವಿಸಿದ್ದು, ಇದನ್ನು ಸರಿದೂಗಿಸುವ ಸಲುವಾಗಿ ವಿದ್ಯುತ್ ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ ಅಸ್ತು ಎಂದಿದೆ.

BESCOM ಗ್ರಾಹಕರಿಗೆ ವಿದ್ಯುತ್ ಶಾಕ್: ಆದಾಯ ಕೊರತೆ ತುಂಬಲು ಪ್ರತಿ ಯುನಿಟ್‌ಗೆ 56 ಪೈಸೆ ಹೆಚ್ಚಳ..!
ರಾಜ್ಯ

BESCOM ಗ್ರಾಹಕರಿಗೆ ವಿದ್ಯುತ್ ಶಾಕ್: ಆದಾಯ ಕೊರತೆ ತುಂಬಲು ಪ್ರತಿ ಯುನಿಟ್‌ಗೆ 56 ಪೈಸೆ ಹೆಚ್ಚಳ..!

ಈ ಆದೇಶ 2026 ಮೇ 1 ರಿಂದ 2027ರ ಏಪ್ರಿಲ್ 31ರವರೆಗೆ ಬಳಕೆಯಾಗುವ ವಿದ್ಯುತ್ ಬಿಲ್‌ಗೆ ಅನ್ವಯವಾಗಲಿದೆ.

ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆ: 10,000 ಮರಗಳಿಗೆ ಕೊಡಲಿ ಪೆಟ್ಟು..!
ರಾಜ್ಯ

ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆ: 10,000 ಮರಗಳಿಗೆ ಕೊಡಲಿ ಪೆಟ್ಟು..!

ಈ ಯೋಜನೆಗೆ 54.15 ಹೆಕ್ಟೇರ್ ಅರಣ್ಯ ಭೂಮಿ ಮತ್ತು 46.49 ಹೆಕ್ಟೇರ್ ಅರಣ್ಯೇತರ ಭೂಮಿ ಸೇರಿದಂತೆ 100.64 ಹೆಕ್ಟೇರ್ ಭೂಮಿಯ ಅಗತ್ಯವಿದೆ. ಈ ಯೋಜನೆಯು ನದಿಯ ಹರಿವನ್ನು ಬದಲಾಯಿಸುವುದಿಲ್ಲ.

ವಿದ್ಯುತ್ ಗಾಗಿ ಬೇಡಿಕೆ ಇಡುವ ಬುಡಕಟ್ಟು ಜನಾಂಗವನ್ನು ಅರಣ್ಯದಿಂದ ಸ್ಥಳಾಂತರಿಸಿ: ವನ್ಯಜೀವಿ ಮಂಡಳಿ ಸೂಚನೆ
ರಾಜ್ಯ

ವಿದ್ಯುತ್ ಗಾಗಿ ಬೇಡಿಕೆ ಇಡುವ ಬುಡಕಟ್ಟು ಜನಾಂಗವನ್ನು ಅರಣ್ಯದಿಂದ ಸ್ಥಳಾಂತರಿಸಿ: ವನ್ಯಜೀವಿ ಮಂಡಳಿ ಸೂಚನೆ

ಹಲವು ಹಳ್ಳಿಗಳಲ್ಲಿ ಕೆಲವೇ ಜನರು ವಿದ್ಯುತ್ ಬೇಡಿಕೆ ಇಡುತ್ತಿರುವುದರಿಂದ, ಅವರನ್ನು ಅರಣ್ಯದಿಂದ ಹೊರಗೆ ಸ್ಥಳಾಂತರಿಸುವುದು ಉತ್ತಮವಾದ ಆಯ್ಕೆಯಾಗಿದೆ.

ಮತ್ತೆ ದರ ಏರಿಕೆ ಶಾಕ್‌: ESCOM ಆದಾಯ ಅಂತರ ಸರಿದೂಗಿಸಲು ಜನರ ಜೇಬಿಗೆ ಕತ್ತರಿ..?
ರಾಜ್ಯ

ಮತ್ತೆ ದರ ಏರಿಕೆ ಶಾಕ್‌: ESCOM ಆದಾಯ ಅಂತರ ಸರಿದೂಗಿಸಲು ಜನರ ಜೇಬಿಗೆ ಕತ್ತರಿ..?

ಸರ್ಕಾರವು IP ಸೆಟ್‌ಗಳಿಗೆ ನೀಡಿರುವ ಸಬ್ಸಿಡಿ ಹೆಚ್ಚಾಗಿದೆ, ಇದನ್ನು ESCOM ಗಳು ನಿರ್ವಹಿಸಲು ಕಷ್ಟಕರವಾಗಿದೆ. ಹೀಗಾಗಿ ಆದಾಯವನ್ನು ಹೊಂದಿಸಲು, ESCOM ಗಳು ಗ್ರಾಹಕರ ಮೇಲೆ ಹೆಚ್ಚಿನ ಸುಂಕ ಹೇರಲು ಬಯಸುತ್ತಿದ್ದಾರೆ.

ರಾಜ್ಯದಲ್ಲಿ ವಾರ್ಷಿಕ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ಉತ್ಪಾದನೆ ಹೆಚ್ಚಿಸಲು ಕ್ರಮ: ಸಚಿವ ಕೆ.ಜೆ ಜಾರ್ಜ್
ರಾಜ್ಯ

ರಾಜ್ಯದಲ್ಲಿ ವಾರ್ಷಿಕ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ಉತ್ಪಾದನೆ ಹೆಚ್ಚಿಸಲು ಕ್ರಮ: ಸಚಿವ ಕೆ.ಜೆ ಜಾರ್ಜ್

ಕವಿಕಾದಲ್ಲಿ ವಾರ್ಷಿಕ 2,500 ವಿದ್ಯುತ್ ಪರಿವರ್ತಕಗಳನ್ನು ಸಿದ್ಧಪಡಿಸುವ ಸಾಮರ್ಥ್ಯವಿದೆ. ಆದರೆ, ಅಷ್ಟು ಪ್ರಮಾಣದಲ್ಲಿ ಉತ್ಪಾದನೆ ಸಾಧ್ಯವಾಗುತ್ತಿಲ್ಲ.