ವಿದ್ಯುತ್ ಅಪಘಾತ

ಚನ್ನಪಟ್ಟಣ: ತೆಂಗಿನ ಮರದ ತಿರುಳಿನಾಸೆಗೆ ಬಂದ ಆನೆ ವಿದ್ಯುತ್ ತಂತಿಗೆ ಸಾವು!
ರಾಜ್ಯ

ಚನ್ನಪಟ್ಟಣ: ತೆಂಗಿನ ಮರದ ತಿರುಳಿನಾಸೆಗೆ ಬಂದ ಆನೆ ವಿದ್ಯುತ್ ತಂತಿಗೆ ಸಾವು!

ಶುಕ್ರವಾರ ರಾತ್ರಿ ಜಮೀನೊಂದರಲ್ಲಿ ತೆಂಗಿನಮರದ ಸುಳಿಯನ್ನು ಕಿತ್ತು ತಿನ್ನಲು‌ ಯತ್ನಿಸಿದಾಗ ತೆಂಗಿನ‌ ಮರ‌ದ‌ ಗರಿ 11ಕೆವಿ ವಿದ್ಯುತ್ ತಂತಿಗೆ ತಗುಲಿದ್ದರಿಂದ‌ ಸ್ಥಳದಲ್ಲೇ ಕಾಡಾನೆ‌ ಸಾವಿಗೀಡಾಗಿದೆ.

ಉತ್ತರ ಪ್ರದೇಶದಲ್ಲಿ ಭೀಕರ ದುರಂತ: ಕನ್ವಾರಿಯಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಗೆ ವಿದ್ಯುತ್ ಸ್ಪರ್ಶ: ಐವರು ಸಜೀವ ದಹನ
ದೇಶ

ಉತ್ತರ ಪ್ರದೇಶದಲ್ಲಿ ಭೀಕರ ದುರಂತ: ಕನ್ವಾರಿಯಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಗೆ ವಿದ್ಯುತ್ ಸ್ಪರ್ಶ: ಐವರು ಸಜೀವ ದಹನ

ಉತ್ತರ ಪ್ರದೇಶದಲ್ಲಿ ಧಾರ್ಮಿಕ ಯಾತ್ರೆ ವೇಳೆ ಭೀಕರ ದುರಂತ ಸಂಭವಿಸಿದ್ದು, ಕನ್ವಾರಿಯಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಗೆ ವಿದ್ಯುತ್ ಸ್ಪರ್ಶವಾದ ಕಾರಣ ಐವರು ಯಾತ್ರಿಕರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.

ಮುಂಬೈ ನಲ್ಲಿ ಮುಂಗಾರು ಪೂರ್ವ ಮಳೆ: ವಿದ್ಯುತ್ ಅಪಘಾತಕ್ಕೆ 3 ಬಲಿ
ದೇಶ

ಮುಂಬೈ ನಲ್ಲಿ ಮುಂಗಾರು ಪೂರ್ವ ಮಳೆ: ವಿದ್ಯುತ್ ಅಪಘಾತಕ್ಕೆ 3 ಬಲಿ

ಮುಂಬೈ ನಲ್ಲಿ ಮುಂಗಾರು ಪೂರ್ವ ಮಳೆಯ ಹೊಡೆತ ಜೋರಾಗಿದ್ದು, ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಮೂವರು ವಿದ್ಯುತ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ.