ವಿದ್ಯುತ್ ಅಭಾವ

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ತೀವ್ರ ಬರಗಾಲ; ನೀರು ಮತ್ತು ವಿದ್ಯುತ್‌ ಕೊರತೆ ಎದುರಿಸಲಿದೆ: ಮುಖ್ಯಮಂತ್ರಿ ಶಿವಕುಮಾರ್
ರಾಜ್ಯ

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ತೀವ್ರ ಬರಗಾಲ; ನೀರು ಮತ್ತು ವಿದ್ಯುತ್‌ ಕೊರತೆ ಎದುರಿಸಲಿದೆ: ಮುಖ್ಯಮಂತ್ರಿ ಶಿವಕುಮಾರ್

ಸೆಪ್ಟೆಂಬರ್ 21 ರಿಂದ 23 ರವರೆಗೆ ನಿಗದಿಯಾಗಿರುವ ಶಾಸಕಾಂಗದ ವಿಶೇಷ ಅಧಿವೇಶನದಲ್ಲಿ, ಬರಗಾಲದಿಂದ ರೈತರಿಗಾದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸರ್ಕಾರ ಎರಡು ದಿನಗಳನ್ನು ಮೀಸಲಿಟ್ಟಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರದಿಂದ ಕೃತಕ ವಿದ್ಯುತ್ ಅಭಾವ ಸೃಷ್ಟಿ; ಜಾರ್ಜ್​​ಗೆ ಹೈಕಮಾಂಡ್ ಏನಾದರೂ 'ಫಿಕ್ಸ್' ಮಾಡಿದೆಯೇ?: ಎಚ್ ಡಿಕೆ
ರಾಜ್ಯ

ಕಾಂಗ್ರೆಸ್ ಸರ್ಕಾರದಿಂದ ಕೃತಕ ವಿದ್ಯುತ್ ಅಭಾವ ಸೃಷ್ಟಿ; ಜಾರ್ಜ್​​ಗೆ ಹೈಕಮಾಂಡ್ ಏನಾದರೂ 'ಫಿಕ್ಸ್' ಮಾಡಿದೆಯೇ?: ಎಚ್ ಡಿಕೆ

ರಾಜ್ಯದಲ್ಲಿ ಬರ ಇರುವುದು ನಿಜ. ಅದರ ನಡುವೆಯೂ ಸಾಮರ್ಥ್ಯಕ್ಕೆ ತಕ್ಕಷ್ಟು ವಿದ್ಯುತ್ ಉತ್ಪಾದನೆ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ’ ಎಂದು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ವಿದ್ಯುತ್ ಅಭಾವ: ಅನ್ಯ ರಾಜ್ಯಗಳಿಂದ ವಿದ್ಯುತ್‌ ಖರೀದಿಗೆ ರಾಜ್ಯ ಸರ್ಕಾರ ಮುಂದು
ರಾಜ್ಯ

ರಾಜ್ಯದಲ್ಲಿ ವಿದ್ಯುತ್ ಅಭಾವ: ಅನ್ಯ ರಾಜ್ಯಗಳಿಂದ ವಿದ್ಯುತ್‌ ಖರೀದಿಗೆ ರಾಜ್ಯ ಸರ್ಕಾರ ಮುಂದು

ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್‌ ಅಭಾವವನ್ನು ಸರಿಪಡಿಸಲು ಅನ್ಯ ರಾಜ್ಯಗಳಿಂದ ವಿದ್ಯುತ್‌ ಖರೀದಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಶುಕ್ರವಾರ ಹೇಳಿದರು.

ಬೇಸಿಗೆ ಮುನ್ನವೇ ಕರೆಂಟ್ ಖೋತಾ!
ಜಿಲ್ಲಾ ಸುದ್ದಿ

ಬೇಸಿಗೆ ಮುನ್ನವೇ ಕರೆಂಟ್ ಖೋತಾ!