ವಿದ್ಯುತ್ ಅವಗಢ

ಬೆಂಗಳೂರಿನಲ್ಲಿ ಭೀಕರ ಘಟನೆ: ತುಂಡಾದ ವಿದ್ಯುತ್ ತಂತಿ ಮೈಮೇಲೆ ಬಿದ್ದು ಒದ್ದಾಡಿ ಪ್ರಾಣಬಿಟ್ಟ ಮಹಿಳೆ!
ಚಿಕ್ಕನಹಳ್ಳಿ ಗ್ರಾಮದ ನಿವಾಸಿ 50 ವರ್ಷದ ಮಂಜಮ್ಮ ಮೃತ ಮಹಿಳೆಯಾಗಿದ್ದಾರೆ. ಮನೆ ಬಳಿ ನಿಂತಿದ್ದಾಗ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ದುರ್ಘಟನೆ ನಡೆದಿದೆ.

ಬೆಂಗಳೂರು: ಪಾರ್ಕ್ನಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕ ದಾರುಣ ಸಾವು, 10 ಲಕ್ಷ ರೂ. ಪರಿಹಾರ ಘೋಷಣೆ
ಪಾರ್ಕ್ನಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಏಳು ವರ್ಷದ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಫೆ.25 ರಂದು ಸಂಜೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

