ವಿದ್ಯುತ್ ಆಘಾತ
ಮುಂಬೈ ಗಣೇಶೋತ್ಸವ ವೇಳೆ ದುರಂತ: ವಿದ್ಯುತ್ ತಗುಲಿ 8 ವರ್ಷದ ಬಾಲಕಿ ಸೇರಿ ಇಬ್ಬರ ಸಾವು!
ಭಾನುವಾರ ಮುಂಜಾನೆ ಸುಮಾರು 2.20ರ ವೇಳೆಗೆ ಕಲಾಚೌಕಿಯ ದತ್ತಾರಾಮ್ ಲಾಡ್ ಮಾರ್ಗದಲ್ಲಿರುವ ಕಾಲಾಚೌಕಿ ವಿಭಾಗ ಸಾರ್ವಜನಿಕ ಉತ್ಸವ ಮಂಡಳಿಯ ಗಣೇಶ ಮಂಟಪದ ಸಮೀಪ ಈ ಘಟನೆ ಸಂಭವಿಸಿದೆ.

ಕೋಲ್ಕತ್ತಾದಲ್ಲಿ ಭಾರಿ ಮಳೆ, ಪ್ರವಾಹ, ಜನಜೀವನ ಅಸ್ತವ್ಯಸ್ತ; ವಿದ್ಯುತ್ ಶಾಕ್ ನಿಂದ 8 ಸಾವು; Video
"ನಗರದ ವಿವಿಧ ಸ್ಥಳಗಳಲ್ಲಿ ವಿದ್ಯುತ್ ಆಘಾತದಿಂದ 8 ಸಾವುಗಳು ಸಂಭವಿಸಿರುವ ಬಗ್ಗೆ ನಮಗೆ ಮಾಹಿತಿ ಬಂದಿದೆ" ಎಂದು ಕೋಲ್ಕತ್ತಾ ಮೇಯರ್ ಮತ್ತು ರಾಜ್ಯ ನಗರಾಭಿವೃದ್ಧಿ ಸಚಿವ ಫಿರ್ಹಾದ್ ಹಕೀಮ್ ತಿಳಿಸಿದ್ದಾರೆ.

ಚೆನ್ನೈ ನಲ್ಲಿ ಚಂಡಮಾರುತ: ಜಲಾವೃತಗೊಂಡ ಎಟಿಎಂ ನಲ್ಲಿ ವಿದ್ಯುತ್ ಆಘಾತಕ್ಕೆ ಒಳಗಾಗಿ ವ್ಯಕ್ತಿ ಸಾವು!
ನೀರಿನಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವ್ಯಕ್ತಿಯ ದೇಹ ತೇಲುತ್ತಿತ್ತು. ಸ್ಥಳೀಯರು ಅದನ್ನು ಮರದ ಕಂಬದಿಂದ ಮುಂದೂಡಿದರು.

ಬಳ್ಲಾರಿ: ವಿದ್ಯುತ್ ಸ್ಪರ್ಷ, ಜೆಸ್ಕಾಂ ಲೈನ್ ಮನ್ ಸಾವು
ವಿದ್ಯುತ್ ಕಂಬದಲ್ಲಿ ಹತ್ತಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿ ಜೆಸ್ಕಾಂ ಲೈನ್ ಮನ್ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಸಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟಗಿ ಗ್ರಾಮದಲ್ಲಿ ನಡೆದಿದೆ.

ಮಂಗಳೂರು: ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸಜೀವ ದಹನ!
ರಾಜ್ಯದಲ್ಲಿ ಮಳೆ ಅವಾಂತರ ಸರಣಿ ಮುಂದುವರೆದಿದ್ದು, ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸಜೀವ ದಹನವಾದ ಧಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕಲಬುರ್ಗಿ: ವಿದ್ಯುತ್ ತಂತಿ ಸ್ಪರ್ಷ, ಇಬ್ಬರು ಕಟ್ಟಡ ಕಾರ್ಮಿಕರು ಸಾವು
ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕರಿಬ್ಬರು ಮೃತಪಟ್ಟಿರುವ ಘಟನೆ ನಗರದ ಗೋಕುಲ ನಗರದಲ್ಲಿ ಗುರುವಾರ ನಡೆದಿದೆ.

ಸಿಲಿಕಾನ್ ಸಿಟಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕ ಸಾವು
ಶನಿವಾರ-ಭಾನುವಾರ ರಾತ್ರಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದೆ.

ಬೆಂಗಳೂರು: ವಿದ್ಯುತ್ ತಂತಿ ಸ್ಪರ್ಶಿಸಿ ಗಂಭೀರ ಗಾಯವಾಗಿದ್ದ ಬಾಲಕ ಸಾವು
ಬೆಸ್ಕಾಂ ವಿದ್ಯುತ್ ತಂತಿ ತಗುಲಿ ಗಂಭೀರ ಗಾಯಗೊಂಡು ಕಳೆದ ವಾರವಷ್ತೇ ಆಸ್ಪತ್ರೆಗೆ ದಾಖಲಾಗಿದ್ದ ಬೆಂಗಳೂರಿನ ಮತ್ತಿಕೆರೆ ನೇತಾಜಿ ನಗರದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಬೆಳ್ತಂಗಡಿ: ವಿದ್ಯುತ್ ಆಘಾತದಲ್ಲಿ ದಂಪತಿ ದುರ್ಮರಣ
ವಿದ್ಯುತ್ ಆಘಾತವಾದ ಪರಿಣಾಮ ದಂಪತಿಗಳು ದುರ್ಮರಣಕ್ಕೀಡಾಗಿರುವ ಘತನೆ ದಕ್ಷಿಣ ಕನಡ ಜಿಲ್ಲೆ ಬೆಳ್ತಂಗಡಿಯಲ್ಲಿ ನಡೆದಿದೆ.

