ವಿದ್ಯುತ್ ಉತ್ಪಾದನೆ

ವಿದ್ಯುತ್ ಬೇಡಿಕೆ ನೀಗಿಸಲು ಸರ್ಕಾರದ ಮಹತ್ವದ ಯೋಜನೆ; 2030ರ ವೇಳೆಗೆ 66 ಗಿಗಾವ್ಯಾಟ್ ಗುರಿ; 3 ಲಕ್ಷ ಕೋಟಿ ರೂ ಹೂಡಿಕೆ ನಿರೀಕ್ಷೆ..!
ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವ ಯೋಜನೆಯಿಂದ ಖಾಸಗಿ ವಲಯದಿಂದ ಸುಮಾರು ರೂ.3 ಲಕ್ಷ ಕೋಟಿ ಹೂಡಿಕೆ ನಿರೀಕ್ಷಿಸಲಾಗಿದೆ. ಆದರೆ ರಾಜ್ಯ ಸರ್ಕಾರದ ಪ್ರಮುಖ ಆದ್ಯತೆ ಶುದ್ಧ ಇಂಧನ ಉತ್ಪಾದನೆಗೆ.

ಈ ಬಾರಿ ಜಲ ವಿದ್ಯುತ್ ಉತ್ಪಾದನೆ ಕುಸಿತ ಸಾಧ್ಯತೆ; ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಸಿಎಂ ಡಿ.ಕೆ ಶಿವಕುಮಾರ್ ಸೂಚನೆ
ಇಂಧನ ಭದ್ರತೆಗಾಗಿ ಸರ್ಕಾರಕ್ಕೆ ಮೀಸಲಾದ ಕಲ್ಲಿದ್ದಲು ಗಣಿಗಳನ್ನು ಕಾರ್ಯಾರಂಭಗೊಳಿಸಿ, ಸಾಕಷ್ಟು ಕಲ್ಲಿದ್ದಲು ಸಂಗ್ರಹವನ್ನು ನಿರಂತರವಾಗಿ ಕಾಯ್ದುಕೊಳ್ಳಬೇಕು ಎಂದು ಸೂಚನೆ ನೀಡಿದರು.

ವಿದ್ಯುತ್ ಉತ್ಪಾದನೆಗಾಗಿ ತಿಂಗಳಾಂತ್ಯಕ್ಕೆ ಪ್ರತಿದಿನ 500 ಮೆಟ್ರಿಕ್‌ಟನ್ ಒಣತ್ಯಾಜ್ಯ ಪೂರೈಕೆ: BSWML
ವಿದ್ಯುತ್ ತಯಾರಿಸಲು 400 ಟನ್ ತ್ಯಾಜ್ಯವನ್ನು ಮಂಡೂರಿನ ತ್ಯಾಜ್ಯ ವಿಂಗಡಣೆ ಮತ್ತು ಒಣ ತ್ಯಾಜ್ಯ ಸಂಗ್ರಹಣಾ ಘಟಕಗಳಿಂದ ಪ್ರತಿದಿನ ಪೂರೈಸಲಾಗುತ್ತಿದೆ ಎಂದು ಹೇಳಿದರು.

ಕಾಲ್ತುಳಿತ ನಂತರ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಪಾದರಕ್ಷೆಗಳ ರಾಶಿ: ವಿದ್ಯುತ್ ಉತ್ಪಾದನೆಗಾಗಿ ಬಿಡದಿ ಘಟಕಕ್ಕೆ ರವಾನೆ
ಕಳೆದ ಎರಡು ದಿನಗಳಲ್ಲಿ ಸುಮಾರು 300-350 ಕೆಜಿ ಪಾದರಕ್ಷೆಗಳನ್ನು ಹೊತ್ತ ಮೂರು ಆಟೋ-ಟಿಪ್ಪರ್‌ಗಳನ್ನು ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ(ಕೆಪಿಸಿಎಲ್) ಸ್ಥಾವರಕ್ಕೆ ರವಾನಿಸಲಾಗಿದೆ.

ಬೆಂಗಳೂರು: ಬಿಡದಿ ಸ್ಥಾವರದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಿಸಲು ಇಂಧನ ಇಲಾಖೆ ಉತ್ಸುಕ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕೂಡ ಈ ಕಲ್ಪನೆಯಿಂದ ಸಂತಸಗೊಂಡಿದ್ದು, ಹೆಚ್ಚುತ್ತಿರುವ ತ್ಯಾಜ್ಯ ನಿರ್ವಹಣೆಯ ಸಮಸ್ಯೆಯನ್ನು ಪರಿಹರಿಸಲು ಇದನ್ನು ಪರಿಹಾರವಾಗಿ ನೋಡುತ್ತಿದೆ.

ಕರ್ನಾಟಕದಲ್ಲಿ ಹೆಚ್ಚುವರಿ ವಿದ್ಯುತ್ ಸಂಗ್ರಹ: ದೇಶಾದ್ಯಂತ ಬೇಡಿಕೆ ಕುಸಿತ
ರಾಜ್ಯ ಲೋಡ್ ರವಾನೆ ಕೇಂದ್ರದ ಮಾಹಿತಿಯ ಪ್ರಕಾರ, ಅಕ್ಟೋಬರ್ 30 ರಂದು ಒಟ್ಟು 9865 ಮೆಗಾವ್ಯಾಟ್ ಉತ್ಪಾದನೆಯಲ್ಲಿ 2672 ಮೆಗಾವ್ಯಾಟ್ ಹೈಡ್ರೋ ಉತ್ಪಾದನೆಯಾಗಿದೆ.

ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಳ; ಪೂರ್ಣ ಸಾಮರ್ಥ್ಯದಲ್ಲಿ ಕೂಡಗಿ ಉಷ್ಣ ವಿದ್ಯುತ್ ಸ್ಥಾವರ ಕಾರ್ಯನಿರ್ವಹಣೆ
ರಾಜ್ಯದಲ್ಲಿ ವಿದ್ಯುತ್ ಬೇಡಿಕೆಯಲ್ಲಿ ತೀವ್ರ ಹೆಚ್ಚಳ ಉಂಟಾಗಿದ್ದು, ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮದ (ಎನ್‌ಟಿಪಿಸಿ) ಕೂಡಗಿ ಸ್ಥಾವರ ಇದೀಗ ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕದ ಏಕೈಕ ಮೆಗಾ ಥರ್ಮಲ್ ವಿದ್ಯುತ್ ಉತ್ಪಾದನಾ ಘಟಕ ಇದಾಗಿದೆ.

ದುರ್ಬಲ ಮುಂಗಾರು: ಜಲ ವಿದ್ಯುತ್ ಉತ್ಪಾದನೆಯಲ್ಲಿ ತೀವ್ರ ಕಡಿತ! ಲೋಡ್ ಶೆಡ್ಡಿಂಗ್ ಆಗುತ್ತಾ?
ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ ಪ್ರಮುಖ ವಿದ್ಯುತ್ ಮೂಲವಾಗಿರುವ ಜಲ ವಿದ್ಯುತ್ ಉತ್ಪಾದನೆಯಲ್ಲಿ ತೀವ್ರ ಕಡಿತವಾಗಿದ್ದು, ಜನತೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಗೃಹ ಜ್ಯೋತಿ ಯೋಜನೆಗೆ ಸಾಕಷ್ಟು ತೊಂದರೆಗಳು ಎದುರಾಗಬಹುದು ಅಲ್ಲದೇ, ಆರ್ಥಿಕವಾಗಿಯೂ ಹೆಚ್ಚಿನ ಹೊರೆಯಾಗಲಿದೆ.

ಕಲ್ಲಿದ್ದಲು ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ- ಸಚಿವ ವಿ. ಸುನೀಲ್ ಕುಮಾರ್
ಕಲ್ಲಿದ್ದಲು ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಗೆ ಯಾವುದೇ ಅಡಚಣೆ ಆಗಿಲ್ಲ, ಸದ್ಯ ಕೋಲ್ ಇಂಡಿಯಾ ಲಿಮಿಟೆಡ್ ಮತ್ತು ಎಸ್ ಸಿ ಸಿಎಲ್ ನಿಂದ ದಿನಂಪ್ರತಿ12 ರಿಂದ 13 ರೇಕ್ ಕಲ್ಲಿದ್ದಲು ಪೂರೈಕೆ ಆಗುತ್ತಿದ್ದು, ಬೇಡಿಕೆ ಪೂರೈಸಲು ಸಾಧ್ಯವಾಗಿದೆ ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.

