ರಾಜ್ಯಕಸದಿಂದ ವಿದ್ಯುತ್ ಉತ್ಪಾದನೆ ಘಟಕ: ಕಾಮಗಾರಿ ಪರಿಶೀಲಿಸಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್
ಬಿಡದಿಯಲ್ಲಿ ನಿರ್ಮಾಣವಾಗುತ್ತಿರುವ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ಗುರುವಾರ ಭೇಟಿ ನೀಡಿದ್ದ ಮುಖ್ಯ ಆಯುಕ್ತರು, ಪರಿಶೀಲನೆ ನಡೆಸಿದರು. ಘಟಕದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಬಾಕಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.