ರಾಜ್ಯರಾಜ್ಯದ ವಿದ್ಯುತ್ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿದಿರುವುದು ಏಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ
ರಾಜ್ಯದ ವಿದ್ಯುತ್ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತ ಕಂಡಿರುವುದು ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಶ್ನಿಸಿದರು.