ರಾಜ್ಯBidadi ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬಾಯ್ಲರ್ ಸ್ಪೋಟ ಪ್ರಕರಣ: ಓರ್ವ ಕಾರ್ಮಿಕ ಸಾವು; ತನಿಖೆಗೆ ಸರ್ಕಾರ ಆದೇಶ
ಘಟನೆಯಲ್ಲಿ ಮೃತಪಟ್ಟ ಕಾರ್ಮಿಕನನ್ನು ಉಮೇಶ್ ಎಂದು ಗುರ್ತಿಸಲಾಗಿದೆ. ಉಳಿದ ಗಾಯಾಳುಗಳನ್ನು ಅಮಲೇಶ್ (31), ಸಂತುನ್ (31), ತರುಣ್ (29) ಮತ್ತು ಲಖನ್ (28) ಎಂದು ಗುರುತಿಸಲಾಗಿದೆ.