ವಿದ್ಯುತ್ ಕಡಿತ

ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಳ: ಮಳೆ ಕೊರತೆ ನಡುವೆ ಪವರ್ ಕಟ್ ಸಮಸ್ಯೆ?
ಕಳೆದ ಸೆಪ್ಟೆಂಬರ್ 11ರಂದು ರಾಜ್ಯದಲ್ಲಿ ಗರಿಷ್ಠ 20,094 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ದಾಖಲಾಗಿದ್ದು, ಇದುವರೆಗಿನ ಗರಿಷ್ಠ ಬೇಡಿಕೆ ಇದಾಗಿದೆ.

ಆಪರೇಷನ್ ನಡೆಯುತ್ತಿದ್ದಾಗಲೇ ವಿದ್ಯುತ್ ಕಡಿತ; ಮೊಬೈಲ್ ಟಾರ್ಚ್ ಬೆಳಕಲ್ಲೇ ಗರ್ಭಿಣಿಯರಿಗೆ ಶಸ್ತ್ರಚಿಕಿತ್ಸೆ! ಬಿಹಾರ ಆಸ್ಪತ್ರೆ ಅವ್ಯವಸ್ಥೆ!
ಮೂಲಗಳ ಪ್ರಕಾರ ಪೂಜಾ ಕುಮಾರಿ ಮತ್ತು ಅಂಜನಿ ಕುಮಾರಿ ಎಂಬ ಇಬ್ಬರು ಗರ್ಭಿಣಿಯರನ್ನು ಹೆರಿಗೆ ವಾರ್ಡ್‌ನಿಂದ ಆಪರೇಷನ್ ಥಿಯೇಟರ್‌ಗೆ ಸ್ಥಳಾಂತರಿಸಲಾಗಿತ್ತು.
ಬೆಂಗಳೂರಿನಲ್ಲಿ ಪದೇಪದೇ ವಿದ್ಯುತ್ ಕಡಿತವಾಗುತ್ತಿದೆ ಏಕೆ? ಕಾರಣ ತಿಳಿಸಿದ ಬೆಸ್ಕಾಂ!
ಕಳೆದ ಒಂದು ವಾರದಿಂದ ವಿದ್ಯುತ್ ಬೇಡಿಕೆ ಹೆಚ್ಚಿದೆ. ಆದರೆ, ವಿದ್ಯುತ್ ಕೊರತೆ ಇಲ್ಲ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಎನ್. ಶಿವಶಂಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಪದೇ ಪದೇ ವಿದ್ಯುತ್ ಕಡಿತಕ್ಕೆ ಕಾರಣವೇನು: ಬೆಸ್ಕಾಂ ಅಧಿಕಾರಿಗಳು ಏನಂತಾರೆ?
ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ಲಿಮಿಟೆಡ್ (BESCOM) ನಲ್ಲಿ ಕೆಲಸ ಮಾಡುವ ಲೈನ್‌ಮೆನ್‌ಗಳು ವಿದ್ಯುತ್ ಕೇಬಲ್‌ಗಳನ್ನು ಇಲಿಗಳು ಕಡಿಯುವ ಹಲವಾರು ಪ್ರಕರಣಗಳನ್ನು ನಾವು ನೋಡುತ್ತಿದ್ದೇವೆ ಎಂದು ಹೇಳುತ್ತಾರೆ.

ಉತ್ತರ ಕನ್ನಡ: ಭೂಕುಸಿತ; ಸುಲಿಗೇರಿ ಗ್ರಾಮಕ್ಕೆ ಮೂರು ವಾರದಿಂದ ವಿದ್ಯುತ್, ಇಂಧನ ಪೂರೈಕೆ ಕಟ್; ಜನ ಪರದಾಟ
ಜುಲೈ 2 ರಂದು ಭೂಕುಸಿತ ಸಂಭವಿಸಿದ್ದರಿಂದ, 35 ಕುಟುಂಬಗಳಿದ್ದ ಗ್ರಾಮವು ಬೀದಿ ಪಾಲಾಗಿದೆ. ಮೂರು ವಾರಗಳ ಹಿಂದೆ ಭಾರೀ ಮಳೆಗೆ ಮೂರು ವಿದ್ಯುತ್ ಕಂಬಗಳು ಉರುಳಿ ಬಿದ್ದಿದೆ.

ಬಳ್ಳಾರಿ: ಹಠಾತ್ ವಿದ್ಯುತ್ ಕಡಿತ; ಸರ್ಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫೋನ್ ಟಾರ್ಚ್ ಬಳಸಿ ಗಾಯಕ್ಕೆ ಹೊಲಿಗೆ ಹಾಕಿದ ವೈದ್ಯರು!
ತುರ್ತು ವಾರ್ಡ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ಹಠಾತ್ ವಿದ್ಯುತ್ ಕಡಿತಗೊಂಡಿತ್ತು. ಈ ವೇಳೆ ಅಪಘಾತಕ್ಕೊಳಗಾದ ರೋಗಿಗೆ ದ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.

Florida: ಮಿಲ್ಟನ್ ಚಂಡಮಾರುತದಿಂದ ಸಾವು- ನೋವು, ಪ್ರವಾಹ; 2 ಮಿಲಿಯನ್ ಗೂ ಹೆಚ್ಚು ಜನರಿಗೆ ವಿದ್ಯುತ್ ಕಡಿತ
ಯುಟಿಲಿಟಿ ವರದಿಗಳನ್ನು ಟ್ರ್ಯಾಕ್ ಮಾಡುವ poweroutage.us ಪ್ರಕಾರ ಫ್ಲೋರಿಡಾದಲ್ಲಿ 2 ಮಿಲಿಯನ್‌ಗಿಂತಲೂ ಹೆಚ್ಚು ಮನೆಗಳು ಮತ್ತು ಚಟುವಟಿಕೆಗಳು ವಿದ್ಯುತ್ ಇಲ್ಲದೆ ಇದ್ದವು.

ರಾಜ್ಯದಲ್ಲಿ ವಿದ್ಯುತ್ ಕಡಿತವಿಲ್ಲ; 24 ರಂದು ಯಲಹಂಕ ವಿದ್ಯುತ್ ಸ್ಥಾವರ ಲೋಕಾರ್ಪಣೆ: ಕೆ.ಜೆ ಜಾರ್ಜ್
ನಿರ್ವಹಣೆ ಕಾಮಗಾರಿ ನಡೆಯುತ್ತಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ರೈತರ ನೀರಾವರಿ ಪಂಪ್‌ಸೆಟ್‌ಗಳಿಗೆ ಸಾಕಷ್ಟು ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಬೆಂಗಳೂರು: ಮಂತ್ರಿ ಸೆರಿನಿಟಿ ಫ್ಲಾಟ್ ಗೆ ವಿದ್ಯುತ್ ಕಡಿತ, ಪೊಲೀಸರಿಗೆ ನಿವಾಸಿಗಳ ದೂರು!
ಶನಿವಾರ ಮಧ್ಯಾಹ್ನ ಬೆಸ್ಕಾಂನಿಂದ ತಾತ್ಕಾಲಿಕವಾಗಿ ನಾಲ್ಕು ಗಂಟೆಗಳ ಕಾಲ ವಿದ್ಯುತ್ ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದ್ದಾರೆ. ಸೋಮವಾರ ಬೆಳಗ್ಗೆ ಮತ್ತೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂಬ ಬೆಸ್ಕಾಂನ ಷರತ್ತಿನೊಂದಿಗೆ ಮತ್ತೆ ವಿದ್ಯುತ್ ಪೂರೈಸಲಾಗಿದೆ.

