ವಿದ್ಯುತ್ ಕಳ್ಳತನ

ಕರೆಂಟ್ ಕಳ್ಳತನ: ಸಮಾಜವಾದಿ ಪಕ್ಷದ ಸಂಸದನಿಗೆ 1.91 ಕೋಟಿ ರೂ ದಂಡ, ಮನೆ ವಿದ್ಯುತ್ ಕಡಿತ ಶಿಕ್ಷೆ!
ದೇಶ

ಕರೆಂಟ್ ಕಳ್ಳತನ: ಸಮಾಜವಾದಿ ಪಕ್ಷದ ಸಂಸದನಿಗೆ 1.91 ಕೋಟಿ ರೂ ದಂಡ, ಮನೆ ವಿದ್ಯುತ್ ಕಡಿತ ಶಿಕ್ಷೆ!

ಸಂಭಾಲ್ ದೀಪಾ ಸರಾಯ್ನಲ್ಲಿರುವ ಸಮಾಜವಾದಿ ಪಕ್ಷದ ಸಂಭಾಲ್ ಕ್ಷೇತ್ರದ ಸಂಸದ ಜಿಯಾವುರ್ ರೆಹಮಾನ್ ಬಾರ್ಕ್ ಅವರು ತಮ ಮನೆಗೆ ಅಕ್ರಮ ಸಂಕರ್ಪ ಪಡೆದ ಹಿನ್ನಲೆಯಲ್ಲಿ ವಿದ್ಯುತ್ ಕಳ್ಳತನದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದರು.

ರೈತರ ನೀರಾವರಿ ಪಂಪ್‌ಸೆಟ್‌ಗೆ ಆಧಾರ್‌ ಲಿಂಕ್ ನಿಂದ ವಿದ್ಯುತ್ ಕಳ್ಳತನಕ್ಕೆ ತಡೆ- ಸಚಿವ ಕೆ ಜೆ ಜಾರ್ಜ್
ರಾಜ್ಯ

ರೈತರ ನೀರಾವರಿ ಪಂಪ್‌ಸೆಟ್‌ಗೆ ಆಧಾರ್‌ ಲಿಂಕ್ ನಿಂದ ವಿದ್ಯುತ್ ಕಳ್ಳತನಕ್ಕೆ ತಡೆ- ಸಚಿವ ಕೆ ಜೆ ಜಾರ್ಜ್

ದಾಖಲೆ ಇಡುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳ ಆರ್ ಆರ್ ಸಂಖ್ಯೆಯೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡುವ ಅಗತ್ಯವಿದೆ. ರಾಜ್ಯದಲ್ಲಿ 10 ಹೆಚ್ ಪಿ ವರೆಗಿನ ಕೃಷಿ ಪಂಪ್‌ಸೆಟ್‌ಗಳು ಉಚಿತ ವಿದ್ಯುತ್ ಪಡೆಯುತ್ತವೆ.

ವಿದ್ಯುತ್ ಕಳವು: ಎಚ್.ಡಿ ಕುಮಾರಸ್ವಾಮಿಗೆ ಬೆಸ್ಕಾಂ ಶಾಕ್; 68 ಸಾವಿರ ರು. ದಂಡ ಪಾವತಿಸಲು ಸೂಚನೆ!
ರಾಜ್ಯ

ವಿದ್ಯುತ್ ಕಳವು: ಎಚ್.ಡಿ ಕುಮಾರಸ್ವಾಮಿಗೆ ಬೆಸ್ಕಾಂ ಶಾಕ್; 68 ಸಾವಿರ ರು. ದಂಡ ಪಾವತಿಸಲು ಸೂಚನೆ!

ದೀಪಾವಳಿ ಹಬ್ಬದ ನಿಮಿತ್ತ ನಗರದ ಜೆ.ಪಿ.ನಗರದಲ್ಲಿರುವ ತಮ್ಮ ಮನೆಗೆ ದೀಪಾಲಂಕಾರ ಮಾಡಲು ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಎಳೆದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬೆಸ್ಕಾಂ ಎಫ್ಐಆರ್ ದಾಖಲಿಸಿದೆ.

ವಿದ್ಯುತ್ ಕಳವು ಆರೋಪ: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲು!
ರಾಜ್ಯ

ವಿದ್ಯುತ್ ಕಳವು ಆರೋಪ: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲು!

ವಿದ್ಯುತ್ ಕಳ್ಳತನದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕುಮಾರಸ್ವಾಮಿಗಳೇ, ಬಿಡದಿ ಮನೆ, ಜೆ ಪಿ ನಗರದ ಮನೆ ಆ ಮನೆ, ಈ ಮನೆ... ಎಲ್ಲೆಲ್ಲಿ ಮನೆಗಳಿವೆ? ಕಾಂಗ್ರೆಸ್ ಪ್ರಶ್ನೆ
ರಾಜಕೀಯ

ಕುಮಾರಸ್ವಾಮಿಗಳೇ, ಬಿಡದಿ ಮನೆ, ಜೆ ಪಿ ನಗರದ ಮನೆ ಆ ಮನೆ, ಈ ಮನೆ... ಎಲ್ಲೆಲ್ಲಿ ಮನೆಗಳಿವೆ? ಕಾಂಗ್ರೆಸ್ ಪ್ರಶ್ನೆ

ಕರೆಂಟ್ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಸಮರ್ಥನೆ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ವಿದ್ಯುತ್ ಕಳ್ಳತನ: ಕಾಂಗ್ರೆಸ್ ಆರೋಪಕ್ಕೆ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ
ರಾಜ್ಯ

ವಿದ್ಯುತ್ ಕಳ್ಳತನ: ಕಾಂಗ್ರೆಸ್ ಆರೋಪಕ್ಕೆ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ

ದೀಪಾವಳಿ ಹಬ್ಬಕ್ಕೆ ಮನೆಗೆ ದೀಪಾಲಂಕಾರ ಮಾಡಲು ವಿದ್ಯುತ್ ಕಂಬದಿಂದ ವಿದ್ಯುತ್ ಕಳ್ಳತನ ಮಾಡಿದ ಕುರಿತು ಕಾಂಗ್ರೆಸ್ ಮಾಡಿರುವ ಆರೋಪಕ್ಕೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ: ಎಚ್ ಡಿಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ರಾಜ್ಯ

ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ: ಎಚ್ ಡಿಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅಕ್ರಮವಾಗಿ ವಿದ್ಯುತ್ ಕಳ್ಳತನ ಮಾಡಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ವಿದ್ಯುತ್ ಕಳ್ಳತನ; 2.59 ಕೋಟಿ ರೂ. ದಂಡ ವಿಧಿಸಿ ಶಾಕ್ ನೀಡಿದ ಬೆಸ್ಕಾಂ
ರಾಜ್ಯ

ವಿದ್ಯುತ್ ಕಳ್ಳತನ; 2.59 ಕೋಟಿ ರೂ. ದಂಡ ವಿಧಿಸಿ ಶಾಕ್ ನೀಡಿದ ಬೆಸ್ಕಾಂ

ವಿದ್ಯುತ್ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಬೆಸ್ಕಾಂನ ಜಾಗೃತ ದಳ ಕಳೆದ 4 ತಿಂಗಳಲ್ಲಿ 10,908 ವಿದ್ಯುತ್ ಸ್ಥಾವರಗಳ ತಪಾಸಣೆ ಮಾಡಿ ತಪ್ಪಿತಸ್ಥ ಗ್ರಾಹಕರಿಗೆ 2.59 ಕೋಟಿ ರೂ. ದಂಡ ವಿಧಿಸಿದೆ.

ವಿದ್ಯುತ್ ಕಳ್ಳತನ- ಆರೋಪಿಗೆ 1.36 ಲಕ್ಷ ರೂ. ದಂಡ
ರಾಜ್ಯ

ವಿದ್ಯುತ್ ಕಳ್ಳತನ- ಆರೋಪಿಗೆ 1.36 ಲಕ್ಷ ರೂ. ದಂಡ

ಸುಮಾರು 6.75 ಎಚ್.ಪಿ ವಿದ್ಯುತ್ ಕಳ್ಳತನ ಮಾಡಿದ್ದ ಆರೋಪಿಗೆ ಹೆಸ್ಕಾಂ ಜಾಗೃತದಳ1.36 ಲಕ್ಷ ರೂಪಾಯಿ . ದಂಡ ವಿಧಿಸಿದೆ.ಹೆಸ್ಕಾಂ ಜಾಗೃತದಳ ರಾಣೇಬೆನ್ನೂರು ತಾಲೂಕಿನ ಕಮದೋಡ ಗ್ರಾಮದ ಮಧುಸೂದನ್ ರಾಮಗೋಪಾಲ ಮಾಲು ಅವರ ಸ್ವಸ್ತಿಕ್ ಸಿಮೆಂಟ್ ಘಟಕದ ಮೇಲೆ ಬುಧವಾರ ದಾಳಿಮಾಡಿದೆ.