ವಿದ್ಯುತ್ ಕೊರತೆ

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ: ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ
ಪರಿಣಾಮಕಾರಿ ನಿರ್ವಹಣೆ ಮತ್ತು ವಿತರಣಾ ನಷ್ಟವನ್ನು ತಗ್ಗಿಸಲು ಇಂಧನ ಇಲಾಖೆಯು 100 ವಿದ್ಯುತ್ ಉಪಕೇಂದ್ರಗಳನ್ನು ನಿರ್ಮಿಸಲು ಯೋಜಿಸಿದೆ.

ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ಎದುರಾಗುವುದಿಲ್ಲ: ಇಂಧನ ಸಚಿವ ಕೆಜೆ ಜಾರ್ಜ್
ಪರೀಕ್ಷೆ ಹಾಗೂ ಬೇಸಿಗೆ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಇಲಾಖೆಯು ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಸೋಮವಾರ ಹೇಳಿದರು.

ಬರದಿಂದ ಉತ್ಪಾದನೆ ಕುಂಠಿತ, ಬೇಡಿಕೆ ಹೆಚ್ಚಳ; ಅದರಿಂದ ವಿದ್ಯುತ್ ಕೊರತೆ: ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಈ ವರ್ಷ ಮುಂಗಾರ ವೈಫಲ್ಯದಿಂದ ಬರಗಾಲ ಉಂಟಾಗಿ ವಿದ್ಯುತ್ ಉತ್ಪಾದನೆ ಕಡಿಮೆಯಾದ ಕಾರಣ ವಿದ್ಯುತ್ ಕೊರತೆ ಉಂಟಾಗುತ್ತಿದೆ ಮತ್ತು ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ರಾಜ್ಯದ ಒಳಗೆ ಮತ್ತು ಹೊರಗಿನಿಂದ ವಿದ್ಯುತ್ ಖರೀದಿ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಚಿಲ್ಲರೆ ರಾಜಕಾರಣ; ವಿದ್ಯುತ್ ಪೂರೈಕೆ ಮಾಡದಷ್ಟು ನಿಶಕ್ತವಾಗಿದೆ: ಬಿಜೆಪಿ ಟೀಕೆ
ರಾಜ್ಯದಲ್ಲಿ ರೈತರನ್ನು ಸಂಕಷ್ಟಕ್ಕೆ ತಂದಿಟ್ಟಿರುವ ಕಾವೇರಿ ಹಾಗೂ ವಿದ್ಯುತ್ ಕೊರತೆ ಸಮಸ್ಯೆಯನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಬಿಜೆಪಿ, ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದೆ.

ರಾಜ್ಯದಲ್ಲಿ ವಿದ್ಯುತ್ ಕೊರತೆ ಇರುವುದು ನಿಜ: ಸಿಎಂ ಕುಮಾರಸ್ವಾಮಿ
ರಾಜ್ಯದಲ್ಲಿ ವಿದ್ಯುತ್ ಕೊರತೆ ಇರುವುದು ನಿಜ. ಆದರೆ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ...

ಚಳಿಗಾಲದಲ್ಲೇ ವಿದ್ಯುತ್ ಅಭಾವ: ಈ ಬಾರಿಯ ಬೇಸಿಗೆಯಲ್ಲಿ ಏರಲಿದೆ ಮತ್ತಷ್ಟು ಬಿಸಿ
ಬೇಸಿಗೆಗೂ ಮುನ್ನವೇ ರಾಜ್ಯ ವಿದ್ಯುತ್ ಅಭಾವ ಎದುರಿಸಬೇಕಾಗಿದೆ. ನವೆಂಬರ್ ನಲ್ಲೇ ರಾಜ್ಯದಲ್ಲಿ ಬೇಸಿಗೆಯಲ್ಲಿ ಬಳಸುವಷ್ಟು ವಿದ್ಯುತ್ ಬಳಸಲಾಗುತ್ತಿದೆ....

