ವಿದ್ಯುತ್ ಕ್ಷೇತ್ರ

ವಿದ್ಯುತ್ ಕ್ಷೇತ್ರದ ಖಾಸಗೀಕರಣ: ಜೂನ್ 26 ರಂದು ದೇಶಾದ್ಯಂತ ಪ್ರತಿಭಟನೆಗೆ AIPEF ಕರೆ!
ವಿದ್ಯುತ್ ಉಪಯುಕ್ತತೆಗಳು ಮತ್ತು ಇಲಾಖೆಗಳ ಖಾಸಗೀಕರಣ ವಿರೋಧಿಸಿ ಜೂನ್ 26 ರಂದು ಪ್ರತಿಭಟನೆ ನಡೆಸಲು ವಿದ್ಯುತ್ ನೌಕರರು ಮತ್ತು ಎಂಜಿನಿಯರ್ ಗಳ ರಾಷ್ಟ್ರೀಯ ಸಮನ್ವಯ ಸಮಿತಿ (NCCOEEE) ನಿರ್ಧರಿಸಿದೆ ಎಂದು AIPEF ಭಾನುವಾರ ಹೇಳಿದೆ.

ಚೀನಾಗೆ ಮತ್ತೊಂದು ಶಾಕ್: ವಿದ್ಯುತ್ ಕ್ಷೇತ್ರದಲ್ಲಿ ಸ್ಥಳೀಯೇತರ ಗುತ್ತಿಗೆದಾರರು ಹೊರಕ್ಕೆ
ಥರ್ಮಲ್ ಪವರ್ ಕ್ಷೇತ್ರಕ್ಕೆ ಅಗತ್ಯವಿರುವ ಕನಿಷ್ಟ 110 ಸರಕುಗಳು ಮತ್ತು ಸೇವೆಗಳನ್ನು ಪೂರೈಸುವ ಸ್ಥಳೀಯೇತರ ಗುತ್ತಿಗೆದಾರರಿಗೆ ಸರ್ಕಾರ ನಿರ್ಬಂಧ ವಿಧಿಸಿದೆ.

