ವಿದ್ಯುತ್ ಖಾಸಗೀಕರಣ

ವಿದ್ಯುತ್ ವಿತರಣೆ ಖಾಸಗೀಕರಣಕ್ಕೆ ನಮ್ಮ ವಿರೋಧವಿದೆ, ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯದಲ್ಲೇ ನಿರ್ಧಾರ: CM ಡಿ ಕೆ ಶಿವಕುಮಾರ್-Video
ಟಾಟಾ ಪವರ್ನ ಸಮಾನಾಂತರ (Parellel) ವಿದ್ಯುತ್ ವಿತರಣೆಗೆ ಪರವಾನಗಿ ನೀಡುವ ಅರ್ಜಿಯನ್ನು ರಾಜ್ಯ ಸರ್ಕಾರ ವಿರೋಧಿಸಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿದ್ಯುತ್ ಕ್ಷೇತ್ರದ ಖಾಸಗೀಕರಣ: ನಾನೊಬ್ಬನೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ- ಸಿಎಂ ಡಿ.ಕೆ ಶಿವಕುಮಾರ್
2003 ರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಖಾಸಗೀಕರಣ ತೀರ್ಮಾನ ಕೈಗೊಂಡಿತ್ತು. ಆದರೆ ಆಗ ವಿದ್ಯುತ್ ಇಲಾಖೆಯ ನೌಕರರು, ಅಧಿಕಾರಿಗಳು, ಪ್ರತಿನಿಧಿಗಳು ವಿರೋಧ ವ್ಯಕ್ತಪಡಿಸಿರಲಿಲ್ಲ. ಈಗ ನನ್ನ ಬಳಿ ಬಂದು ಖಾಸಗೀಕರಣ ಮಾಡಬಾರದು ಎಂದು ಹೇಳುತ್ತಿದ್ದೀರಿ.

