ವಿದ್ಯುತ್ ತಗುಲಿ ಸಾವು

ಪಂಜಾಬ್ ವಿವಿಯಲ್ಲಿ ಘೋರ ದುರಂತ: ಕ್ಯಾಂಪಸ್‌ನಲ್ಲೇ ವಿದ್ಯುತ್ ತಗುಲಿ ಪಿಎಚ್‌ಡಿ ವಿದ್ಯಾರ್ಥಿನಿ ಸಾವು; ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ
ಮೃತ ವಿದ್ಯಾರ್ಥಿನಿಯನ್ನು ಹರಿಯಾಣದ ರೇವಾರಿಯ ನಿವಾಸಿ ಜ್ಯೋತಿ ಎಂದು ಗುರುತಿಸಲಾಗಿದ್ದು, ಅವರು ಸೂಕ್ಷ್ಮ ಜೀವವಿಜ್ಞಾನ ವಿಭಾಗದಲ್ಲಿ ಪಿಎಚ್‌ಡಿ ಮಾಡುತ್ತಿದ್ದರು.

ಜಾರ್ಖಂಡ್: ವಿದ್ಯುತ್ ತಗುಲಿ ಎರಡು ಮರಿಯಾನೆ ಸೇರಿ ಐದು ಆನೆ ಸಾವು
ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಎರಡು ಆನೆ ಮರಿ ಸೇರಿದಂತೆ ಐದು ಆನೆಗಳು ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿವೆ ಎಂದು ಅರಣ್ಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಮಂಡ್ಯ: ದೀಪಾವಳಿಗೆ ತಯಾರಿ ನಡೆಸ್ತಿದ್ದಾಗ ವಿದ್ಯುತ್ ತಗುಲಿ ಇಬ್ಬರು ಫೋಟೋಗ್ರಾಫರ್ ಸಾವು
ತಮ್ಮ ಸ್ಟುಡಿಯೋದಲ್ಲಿ ಬೆಳಕಿನ ಹಬ್ಬ ದೀಪಾವಳಿಗೆ ತಯಾರಿ ನಡೆಸುತ್ತಿದ್ದಾಗ ವಿದ್ಯುತ್ ತಗುಲಿ ಇಬ್ಬರು ಫೋಟೋಗ್ರಾಫರ್ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ನಡೆದಿದೆ.

ಗುಜರಾತ್: ಇನ್‌ಸ್ಟಾಗ್ರಾಮ್‌ಗಾಗಿ ರೈಲಿನ ಮೇಲೆ ವೀಡಿಯೊ ಶೂಟ್ ಮಾಡಲು ಹೋಗಿ ಪ್ರಾಣ ಕಳೆದಕೊಂಡ ಬಾಲಕ
ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಮ್‌ಗಾಗಿ ವಿಡಿಯೋ ರೆಕಾರ್ಡ್ ಮಾಡಲು ರೈಲಿನ ವ್ಯಾಗನ್‌ಗೆ ಹತ್ತಿದ ಶಾಲಾ ಬಾಲಕನೊಬ್ಬ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ ಘಟನೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದಿದೆ...

ಹುಬ್ಬಳ್ಳಿ: ಕಬ್ಬಿನ ಹೊಲದಲ್ಲಿ ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ಸಾವು
ಕಬ್ಬಿನ ಹೊಲದಲ್ಲಿ ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ಧಾರವಾಡ ಜಿಲ್ಲೆಯ ಕಲಘಟಗಿ....

