ವಿದ್ಯುತ್ ದರ ಇಳಿಕೆ

ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆ: ಪ್ರತಿ ಯುನಿಟ್ಗೆ 1.10 ರೂ. ಕಡಿತ; ಇಂದಿನಿಂದಲೇ ಜಾರಿ
ಲೋಕಸಭೆ ಚುನಾವಣೆ ಸಮಯದಲ್ಲಿ ಕರ್ನಾಟಕ ರಾಜ್ಯ ವಿದ್ಯುತ್ಚ್ಛಕ್ತಿ ನಿಯಂತ್ರಣ ಆಯೋಗ(KERC)ಎಲ್ಲ ವರ್ಗದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿದೆ.

ಗೃಹ ಬಳಕೆ ವಿದ್ಯುತ್ ದರ ಪ್ರತಿ ಯುನಿಟ್ ಗೆ 1.10 ರೂಪಾಯಿ ಇಳಿಕೆ!
ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಪ್ರತಿ ಯುನಿಟ್ ಗೆ 1.10 ರೂಪಾಯಿ ಇಳಿಕೆ ಮಾಡಿದೆ. 15 ವರ್ಷಗಳಲ್ಲಿ ಮೊದಲ ಬಾರಿಗೆ ವಿದ್ಯುತ್ ದರ ಇಳಿಕೆಯಾಗಿದೆ.

