ಮುಂಗಾರು ವೈಫಲ್ಯದಿಂದ ರಾಜ್ಯದಲ್ಲಿ ವಿದ್ಯುತ್ ಬೇಡಿಕೆಯ ಪ್ರಮಾಣ ಬಹಳ ಹೆಚ್ಚಾಗಿದ್ದು, ಮಿತ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ನಿರ್ಧರಿಸಿದೆ.